Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

children

Homechildren
bomb thret

ಮೈಸೂರು : ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಾಂಬ್ ಬೆದರಿಕೆ ಹಾಕಿದ್ದರ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಡಿಸಿಪಿಯು ಕಚೇರಿಯ ಇ-ಮೇಲ್ ವಿಳಾಸಕ್ಕೆ ಗುರುವಾರ ಬೆಳಗ್ಗೆ ೭.೩೦ಕ್ಕೆ ಈ ಮೇಲ್ ಮೂಲಕ ದುಷ್ಕರ್ಮಿ, ನಿಮ್ಮ ಕಚೇರಿಯಲ್ಲಿ …

baby archivement

ಹಾಸನ: 1 ವರ್ಷ 8 ತಿಂಗಳ ಪುಟ್ಟ ಪೋರಿ 215ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾಳೆ. ಹಾಸನದ ನಾಗರನವಿಲೆಯಲ್ಲಿ ವಾಸವಿದ್ದ ರಾಹುಲ್‌ ಹಾಗೂ ರಮ್ಯಾ ದಂಪತಿಯ ಪುತ್ರಿ ರಾಮರಕ್ಷಾ ಎಂಬಾಕೆ 215ಕ್ಕಿಂತಲೂ ಹೆಚ್ಚು ವಿವಿಧ ಚಟುವಟಿಕೆಗಳನ್ನು ಮಾಡುವ ಮೂಲಕ …

tribale comunity

ದೇಶದ ಮೂಲ ನಿವಾಸಿಗಳು : ಮೂಲ ಸೌಲಭ್ಯ ವಂಚಿತರು ! ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಬುಡಕಟ್ಟು ನಿವಾಸಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕದ ಸವಲತ್ತು ರಶ್ಮಿ ಕೋಟಿ.. ‘ಗುರುತಿನ ಚೀಟಿ ಇಲ್ಲದೆ ನನ್ನ ಮೊಮ್ಮಗಳು ಶಾಲೆಗೆ ಹೋಗಲು ಆಗುತ್ತಿಲ್ಲ. ಶಾಲೆಗೆ …

children

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ …

ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ ಟಿಸಿ ಪಡೆದು ಬೇರೆ ಶಾಲೆಗಳಿಗೆ ಸೇರ್ಪಡೆ ಚಾಮರಾಜನಗರ : ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ತಯಾರಿಸುತ್ತಿದ್ದಾರೆ ಹಾಗೂ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ …

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …

ಮೈಸೂರು : ಉದ್ಯೋಗಿಗಳು, ಸ್ಥಿತಿವಂತರು ಮಾತ್ರ ಹಿಮಾಲಯ ಪರ್ವತಾರೋಹಣ ನಡೆಸಲಿದ್ದಾರೆ ಎನ್ನುವ ಮನಸ್ಥಿತಿಯಲ್ಲಿರುವಾಗ ನಗರದ ಟೈಗರ್‌ ಅಡ್ವೆಂಚರ್‌ ಫೌಂಡೇಷನ್‌ ಪೌರಕಾರ್ಮಿಕ ಮಕ್ಕಳು ಹಾಗೂ ಆದಿವಾಸಿ ಮಕ್ಕಳನ್ನು ಸಾಹಸಯಾತ್ರೆಗೆ ಕರೆದೊಯ್ಯಲು ಸಿದ್ಧವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಚಾರಣ ಕೈಗೊಂಡ ಟೈಗರ್ ಅಂಡ್ವೆಂಚರ್ …

ಗುಂಡ್ಲುಪೇಟೆ: ತಾಲ್ಲೂಕಿನ ನೇನೆಕಟ್ಟೆ-ಮುಂಟಿಪುರ ರಸ್ತೆಯಲ್ಲಿ ಶಾಲಾ ವಾಹನ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಬಾಗಿದ್ದು, ಸ್ವಲ್ಪದರಲ್ಲೇ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಎಸ್‌ಎನ್ ಶಾಲೆಯ ಮುಖ್ಯೋಪಾಧ್ಯಾಯರು ಹೇಳಿದ್ದಾರೆ. ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕು. ವಾಹನಗಳ ಗುಣಮಟ್ಟದ …

ಬಾಗಲಕೋಟೆ : ಒಂದು ಕಡೆ ಡೆಂಗ್ಯೂ ಹಾವಳಿ ಜೋರಾಗಿದ್ದರೆ ಮತ್ತೊಂದು ಕಡೆ ವೈರಲ್‌ ಫೀವರ್‌ ಕಾಟ ಶುರುವಾಗಿದೆ.  ಜಿಲ್ಲೆಯಲ್ಲಿ ವೈರಲ್‌ ಫೀವರ್‌ ನಿಂದಾಗಿ ಮಕ್ಕಳು ರೋಧಿಸುತ್ತಿದ್ದು,  ಪ್ರತಿನಿಧಿ ೨೦೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಮ್ಮು, ನೆಗಡಿ, ಕಫ, ಉಸಿರಾಟ …

ಸಾಮಾಜಿಕ ಪಿಡುಗಾಗುತ್ತಿರುವ ‘ಬಾಲಾಪರಾಧ’  ‘ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಈ ಮಕ್ಕಳ ಭವಿಷ್ಯವೇ ರಾಷ್ಟ್ರದ ಅಡಿಗಲ್ಲು’ ಎಂಬ ಮಾತುಗಳ ನಡುವೆಯೂ ಪ್ರಸ್ತುತ ದಿನಗಳಲ್ಲಿ ಬಾಲಕರಲ್ಲಿ ಅಪರಾಧಿ ಪ್ರವೃತ್ತಿಗಳು ಕಂಡು ಬರುತ್ತಿವೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ೫ ವರ್ಷಗಳಲ್ಲಿ …

Stay Connected​
error: Content is protected !!