Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

childrens

Homechildrens

ಬೆಂಗಳೂರು: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 17ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 1-19ನೇ ವಯೋಮಾನದ …

ಮೈಸೂರು: ನಾಟ್ಯ ಸಂಸ್ಕೃತಿ ಕಲಾನಿಕೇತನದ ವತಿಯಿಂದ ಭರತನಾಟ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್‌ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, …

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಹಾಗೂ ಅವುಗಳನ್ನು ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್‌ ಖಡಕ್‌ ಆಗಿ ತೀರ್ಪು ನೀಡಿದೆ. ಈ ಹಿಂದೆ ತಮಿಳುನಾಡಿನ ಮದ್ರಾಸ್‌ ಹೈಕೋರ್ಟ್‌ನಲ್ಲಿ ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ನೋಡುವುದು ಹಾಗೂ ಸಂಗ್ರಹಿಸುವುದು …

ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ. ಮಕ್ಕಳು ಸೇರಿದಂತೆ …

ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ ಅದ್ಧೂರಿಯಾಗಿ ಜರುಗಿತು. ತುಂತುರು ಮಳೆಯ ನಡುವೆ ಸಮುದಾಯದ ಮುಖಂಡರು, ಯುವಕರು ಹಾಗೂ ಮಹಿಳೆಯರು …

ಹೈದರಾಬಾದ್: ಹೈದರಾಬಾದ್​​ನ ಬಂಜಾರಾ ಹಿಲ್ಸ್​​ನಲ್ಲಿರುವ ಪಿವಿಆರ್ ಸಿನೆಪ್ಲೆಕ್ಸ್​​ಗೆ ಸಿನಿಮಾ ನೋಡಲು ಬಂದಿದ್ದ 10 ಮಕ್ಕಳು ಎಸ್ಕಲೇಟರ್​​ನಿಂದ ಜಾರಿ ಬಿದ್ದು ಗಾಯಗಳಾಗಿವೆ ಎಂದು ತೆಲಂಗಾಣ ಸರ್ಕಾರ ಹೇಳಿದೆ. 1982ರಲ್ಲಿ ತೆರೆಕಂಡ ಗಾಂಧಿ ಸಿನಿಮಾದ ಉಚಿತ ಪ್ರದರ್ಶನವಿದ್ದು, ಅದನ್ನು ನೋಡಲು ಮಕ್ಕಳು ಬಂದಿದ್ದರು. ಗಾಯಗೊಂಡ …

Stay Connected​