ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ ಸದ್ದಿಗೆ ಹೆಜ್ಜೆ ಹಾಕಿ ನಲಿದರು. ಇದರ ಜೊತೆಗೆ ಕಿತ್ತಳೆ, ಬಾಳೆಹಣ್ಣು, ಮಜ್ಜಿಗೆ ರುಚಿಯನ್ನು …




