Mysore
24
overcast clouds

Social Media

ಗುರುವಾರ, 01 ಮೇ 2025
Light
Dark

childrens

Homechildrens
childrens summer camp mysuru

ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಹಾಗೂ ಖ್ಯಾತ ಜನಪದ ಗಾಯಕ ಹೆಚ್. ಜನಾರ್ಧನ್ ಹೇಳಿದರು. ನಗರದ ಬೋಗಾದಿ ರಸ್ತೆಯಲ್ಲಿರುವ ಧ್ವನ್ಯಾಲೋಕದಲ್ಲಿ ಮಕ್ಕಳ ಲೋಕ-೨೦೨೫ ಧ್ವನ್ಯಾಲೋಕ, ಜನಮನ …

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್‌ನ್ಯೂಸ್‌ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, …

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್‌ ಬ್ಯಾಂಕ್‌ ಸಮೀಪ ನಡೆದಿದೆ. ಸೋನು, ಸಿಮ್ರಾನ್‌ ಹಾಗೂ ಸಿದ್ದೇಶ್‌ ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಮೈಸೂರಿನ ಗೌಸಿಯಾನಗರದ ನಿವಾಸಿಗಳಾಗಿದ್ದಾರೆ. ಚಿಕ್ಕಾಯರಹಳ್ಳಿ ಮಾರಮ್ಮನ …

ಮಳವಳ್ಳಿ: ಇಲ್ಲಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ  ಅಸ್ವಸ್ಥರಾಗಿರುವ ಮಕ್ಕಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದೆ. ಗುರುವಾರ ಬೆಳಿಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ನಾಗಣ್ಣಗೌಡ ಹಾಗೂ ತಂಡ ಭೇಟಿ ನೀಡಿ ಎಲ್ಲಡೆ …

ಬೆಂಗಳೂರು: ಕಳೆದ ಫೆಬ್ರವರಿ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು, ಜನತೆ ಬಿಸಿಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದ್ದು, ಏಪ್ರಿಲ್‌ ಅಂತ್ಯದವರೆಗೂ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ …

ಶ್ರೀಧರ್‌ ಆರ್ ಭಟ್‌ ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಸಂಪ್‌ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ …

ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು, ಅಂಗನವಾಡಿ …

ಸೌದಿ ಅರೇಬಿಯಾ: 2025ರಲ್ಲಿ ಹಜ್‌ ಯಾತ್ರೆಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಈ ಬಾರಿಯ ಹಜ್‌ ಯಾತ್ರೆಗೆ ಮಕ್ಕಳನ್ನು ನಿಷೇಧಿಸಲಾಗಿದೆ ಎಂದು ಘೋಷಣೆ ಮಾಡಿದೆ. 2025ರ ಜೂನ್‌ನಲ್ಲಿ ಪ್ರಾರಂಭವಾಗುವ ಹಜ್‌ ಯಾತ್ರೆಗೆ ಈಗಾಗಲೇ ನೋಂದಣಿ ಆರಂಭವಾಗಿದೆ. ಈ …

ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್‌ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಬಲಿಯಾಗಿದ್ದಾರೆ. ಗಾಜಾದ ಡೇರ್‌ ಅಲ್‌ ಬಲಾಹ್‌ ನಗರದ ಕೇಂದ್ರ ಭಾಗವನ್ನು ಗುರಿಯಾಗಿಸಿ ಎರಡು ದಾಳಿ ನಡೆಯಿತು. ಕಳೆದ ಒಂದು ತಿಂಗಳಿನಿಂದ …

ಬೆಂಗಳೂರು: ಎಚ್ಎಂಪಿವಿ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ …

  • 1
  • 2
Stay Connected​