ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ…
ಬೀಜಿಂಗ್: ಕೋವಿಡ್ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್ ಮೆಟಾಪ್ನ್ಯೂಮೊ ವೈರಸ್ ಈ…
ಬೆಂಗಳೂರು: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 17ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ…
ಮೈಸೂರು: ನಾಟ್ಯ ಸಂಸ್ಕೃತಿ ಕಲಾನಿಕೇತನದ ವತಿಯಿಂದ ಭರತನಾಟ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ…
ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಹಾಗೂ ಅವುಗಳನ್ನು ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಖಡಕ್ ಆಗಿ ತೀರ್ಪು ನೀಡಿದೆ. ಈ ಹಿಂದೆ ತಮಿಳುನಾಡಿನ…
ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು…
ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ…
ಹೈದರಾಬಾದ್: ಹೈದರಾಬಾದ್ನ ಬಂಜಾರಾ ಹಿಲ್ಸ್ನಲ್ಲಿರುವ ಪಿವಿಆರ್ ಸಿನೆಪ್ಲೆಕ್ಸ್ಗೆ ಸಿನಿಮಾ ನೋಡಲು ಬಂದಿದ್ದ 10 ಮಕ್ಕಳು ಎಸ್ಕಲೇಟರ್ನಿಂದ ಜಾರಿ ಬಿದ್ದು ಗಾಯಗಳಾಗಿವೆ ಎಂದು ತೆಲಂಗಾಣ ಸರ್ಕಾರ ಹೇಳಿದೆ. 1982ರಲ್ಲಿ…