Mysore
24
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

childrens

Homechildrens

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ” ಮಕ್ಕಳ ನಾಟಕ ಪ್ರೇಕ್ಷಕರ ಮನ ಗೆದ್ದಿದೆ. ಡಾ. ಶಿವರಾಮ ಕಾರಂತರವರ ರಚನೆಯಾಗಿರುವ ಈ ನಾಟಕವನ್ನು ರೋಹಿತ್ ಎಸ್. ಬೈಕಾಡಿ ಅವರು …

ಓದುಗರ ಪತ್ರ

ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯಸರ್ಕಾರ ಮಕ್ಕಳಿಗೆ ಉಚಿತವಾಗಿ ನೀಡುತ್ತಿರುವ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ …

ಹೆಣ್ಣು ಮಕ್ಕಳನ್ನು ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಲು ಪ್ರೇರಣೆ 2012ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಒಬ್ಬರು ಸಾಮಾಜಿಕ ಕಾರ್ಯಕರ್ತೆ ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ ಬಗ್ಗೆ ಒಂದು ಅಧಿವೇಶನ ನಡೆಸುತ್ತಿದ್ದರು. ಅಲ್ಲಿ ನೆರೆದಿದ್ದವರೆಲ್ಲರೂ ಆರ್ಥಿಕವಾಗಿ ಬಡ ಕುಟುಂಬಗಳಿಂದ ಬಂದ …

ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಲೇ ಇದೆ. ಜತೆಗೆ ಅಂಗನವಾಡಿಗಳಲ್ಲಿರುವ ಮಕ್ಕಳ ದಾಖಲಾತಿಯಲ್ಲೂ ವ್ಯತ್ಯಾಸ ಕಂಡುಬಂದಿದೆ. ಇದರಿಂದ ಶಾಲೆ ಪೂರ್ವ ಶಿಕ್ಷಣವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಸರ್ಕಾರ, ಇದರ ಭಾಗವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಕ್ರಮವಹಿಸಿದೆ. …

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್‌ ಬೆಲ್‌ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ …

ಓದುಗರ ಪತ್ರ

ಪ್ರಮುಖ ಹಬ್ಬದ ದಿನಗಳಂದು ಮತ್ತು ಇತರೆ ವಿಶೇಷ ದಿನಗಳಲ್ಲೂ, ರಾತ್ರಿ ೧೧ ಗಂಟೆಯ ನಂತರ ಪಟಾಕಿ ಸಿಡಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದ ಅನೇಕ ಬಡಾವಣೆಗಳ ಸರ್ಕಲ್‌ಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ನಾಯಕರ …

ಓದುಗರ ಪತ್ರ

ಓದುಗರ ಪತ್ರ: ಜಗದ ಮಾದರಿ ಬೆಳೆಸಿದೆ ನೂರಾರು ಮರ ಮಕ್ಕಳನು ಪ್ರೀತಿ ಮಮತೆಯ ನೀರು ಗೊಬ್ಬರ ನೀಡಿ ಮಾಯವಾಯಿತು ಮಕ್ಕಳಿಲ್ಲದ ಕೊರಗು! ಈಗ ನೀನಿಲ್ಲವಾದರೂ ಸದಾ ಹಸಿರಾಗಿರುವೆ ಮರಗಳ ನಗುವಿನಲಿ ಜಗದ ಮಾದರಿಯಾಗಿ ತಿಮ್ಮಕ್ಕ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು

ಓದುಗರ ಪತ್ರ

ಡೆನ್ಮಾರ್ಕ್ ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಬಳಸುವ ಮಕ್ಕಳಲ್ಲಿ ಶೇ.60ಕ್ಕೂ ಹೆಚ್ಚು ಮಕ್ಕಳು ಆತ್ಮವಿಶ್ವಾಸದ ಕೊರತೆ, ಶೇ.40ಕ್ಕಿಂತ ಹೆಚ್ಚು ಮಕ್ಕಳು ನಿದ್ರೆ ವ್ಯತ್ಯಯ, ಮತ್ತು ಶೇ.30ಕ್ಕಿಂತ ಹೆಚ್ಚು ಮಕ್ಕಳು …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಸಿಡಿಸುವಾಗ 190ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕಣ್ಣಿಗೆ ಗಾಯ ಮಾಡಿಕೊಂಡಿರುವ ಮಕ್ಕಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 80, ಮಿಂಟೋ ಆಸ್ಪತ್ರೆಯಲ್ಲಿ 33, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 28, …

ಓದುಗರ ಪತ್ರ

ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರುಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಆರಾಧೆ ಅವರು ಲೈಂಗಿಕ ಶಿಕ್ಷಣವನ್ನು ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲೇ ಹೇಳಿಕೊಡುವಂತಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಮಕ್ಕಳಿಗೆ ಕಲಿಕಾ ಹಂತ ಇರುವುದೇ ಪ್ರಾಥಮಿಕ ಶಾಲಾ ಹಂತದಲ್ಲಿ. ಅಲ್ಲಿಂದಲೇ ಲೈಂಗಿಕ …

Stay Connected​
error: Content is protected !!