ಬೆಂಗಳೂರು: ಎಚ್ಎಂಪಿವಿ ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್ಎಂಪಿವಿ ಬಗ್ಗೆ ಇಂದು ಆರೋಗ್ಯ …









