ಮಂಡ್ಯ: ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿಕೊಂಡಿದ್ದಾರೆ. ಮದ್ದೂರು ತಾಲ್ಲೂಕು ಬಿದರಕೋಟೆಯ ಪ್ರಸನ್ನಕುಮಾರ್ ಹಾಗೂ ರಮ್ಯಾ ಅವರ 5 ವರ್ಷದ ಗಂಡು ಮಗು ಅಚ್ಚುತ್‌ಕುಮಾರ್ ಕಳೆದ ಒಂದೂವರೆ ವರ್ಷದಿಂದ ತಲೆಸೀಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈಗಾಗಲೇ …