Mysore
28
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

china

Homechina

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್‌, ಪತ್ತೆ ಮತ್ತು …

ನವದೆಹಲಿ: ಪೂರ್ವ ಲಡಾಖ್‌ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ. ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ ತಮ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಳೆ …

ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ ಕೊರೊನಾ ಸೋಂಕು, ಲಕ್ಷಾಂತರ ಮಂದಿಯ ಸಾವಿಗೆ ಕಾರಣವಾಗಿತ್ತು. ಈ ಕೊರೊನಾ ಸೋಂಕು ಹುಟ್ಟಿದ್ದು …

ನವದೆಹಲಿ:  ಅರುಣಾಚಲ ಪ್ರದೇಶದ ೩೦ ಕ್ಕೂ ಹೆಚು  ‌ಸ್ಥಳಗಳಿಗೆ  ಹೊಸ ಹೆಸರುಗಳನ್ನಿಟ್ಟಿರುವ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ. ಗಡಿ ವಿಚಾರವಾಗಿ ಭಾರತದೊಂದಿಗೆ ಚೀನ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಇದೀಗ ಭಾರತದ ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು …

ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶದಲ್ಲಿಯೂ ಪ್ರಬಲ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ …

ಬಿಜಿಂಗ್: ಚೀನಾದಲ್ಲಿ ನಡೆದ ಎರಡು ಪ್ರತ್ಯೇಕ ಅಗ್ನಿ ಅವಘಡಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಹೆನಾನ್ ಪ್ರಾಂತ್ಯದ ಯನ್‌ಶನ್ಪು ಹಳ್ಳಿಯ ಯಿಂಗ್‌ಕೈ ಶಾಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಮೂರನೇ ತರಗತಿಯ 13 …

ನವದೆಹಲಿ: ವಾಯವ್ಯ ಚೀನಾದ ಗನ್ನು- ಕ್ವಿಂಫೈ ಗಡಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಭಾರಿ ಪ್ರಮಾಣದ ಸಾವು ನೋವುಗಳುಂಟಾಗಿರುವ ಬಗ್ಗೆ ವರದಿಯಾಗಿದೆ. ಅಪಾರ ಪ್ರಮಾಣದ ಆಸ್ತಿಗಳಿಗೂ ವ್ಯಾಪಕ ಹಾನಿಯಾಗಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು ಎಂದು ಮೂಲಗಳು ಹೇಳಿವೆ. …

ಡಿ.ವಿ. ರಾಜಶೇಖರ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ನಡುವೆ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ಮಾತುಕತೆಗಳು ಉಭಯ ದೇಶಗಳ ನಡುವೆ ಇರುವ ದೊಡ್ಡ ಸಮಸ್ಯೆಗಳಿಗೆ ಪರಿಹಾರವನ್ನು ತಂದುಕೊಡುವಲ್ಲಿ ಸಫಲವಾಗಿಲ್ಲ. ಆದರೆ ಎರಡೂ ದೇಶಗಳ ನಾಯಕರ ನಡುವೆ …

ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ …

ಬೆಂಗಳೂರು : ಈಗ ಯೂಟ್ಯೂಬರ್ ಗಳ ಕಾಲ. ಇದಕ್ಕೆ ಭಾಷೆ, ಜನಾಂಗ, ದೇಶ, ಗಡಿ ಇತ್ಯಾದಿಗಳ ಹಂಗಿಲ್ಲ. ಕರ್ನಾಟಕದಲ್ಲೂ ಹಲವಾರು ಯೂಟ್ಯೂಬರ್ ಗಳು ಅತ್ಯಂತ ಜನಪ್ರಿಯರಾಗಿದ್ದಾರೆ. ಈ ಪೈಕಿ ದೇಶವಿದೇಶಗಳಿಗೆ ಪ್ರಯಾಣಿಸಿ ತಮ್ಮದೇ ಶೈಲಿಯಲ್ಲಿ ಅಲ್ಲಿನ ಪರಿಸರ, ಸಂಸ್ಕೃತಿ, ಆಹಾರ-ಆಚಾರ-ವಿಚಾರಗಳು, ಸಂಚಾರಿ …

Stay Connected​
error: Content is protected !!