ನವದೆಹಲಿ: ಪಾಕಿಸ್ತಾನದ ಹಲವಾರು ಖಾತೆಗಳ ವಿರುದ್ಧ ಕ್ರಮ ಕೈಗೊಂಡಿದ್ದ ಭಾರತವು ಇದೀಗ ಚೀನಾದ ಮುಖವಾಣಿ ಗ್ಲೋಬಲ್ ಟೈಮ್ಸ್‌ನ ಅಧಿಕೃತ ಎಕ್ಸ್ ಖಾತೆಯನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕಳೆದ ವಾರವಷ್ಟೇ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್, ಸರ್ಕಾರದ ಕಾರ್ಯನಿರ್ವಾಹಕ ಆದೇಶಗಳನ್ನು ಅನುಸರಿಸಿ ಭಾರತದಲ್ಲಿ …

