ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೊರಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು …

