chinaswamy stdium

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಡಿಸಿಎಂ ಡಿಕೆಶಿ ಕಾರಣ: ಜೆಡಿಎಸ್‌ ಆರೋಪ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೊರಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ…

8 months ago