ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 45 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್ …

ಬೆಂಗಳೂರು: ಪ್ರತಿಷ್ಠಿತ ಮಹಾರಾಜ ಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ತಂಡವನ್ನು 9 ರನ್‌ಗಳಿಂದ ಸೋಲಿಸುವ ಮೂಲಕ ಮೈಸೂರು ತಂಡ ಫೈನಲ್ ಪ್ರವೇಶಿಸಿದೆ. ಈ ಮೂಲಕ ಈಗಾಗಲೇ ಫೈನಲ್ ಪ್ರವೇಶ ಪಡೆದಿರುವ ಬೆಂಗಳೂರು ತಂಡವನ್ನು ನಾಳೆ …
ಮೈಸೂರು: ಟ್ಯಾಲೆಂಟ್ ಹಂಟ್‌ನಿಂದ ಆಯ್ಕೆಯಾದ ಇಬ್ಬರು ಆಟಗಾರರು ಈ ವರ್ಷದ ಮಹಾರಾಜ ಟ್ರೋಫಿ 2024ರ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್‌ಅನ್ನು ಪ್ರತಿನಿಧಿಸಲಿದ್ದಾರೆ. ಮೈಸೂರಿನಲ್ಲಿ ನಡೆದ ಬಹು ನಿರೀಕ್ಷಿತ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ ಮೈಸೂರು ವಾರಿಯರ್ಸ್ ತಂಡ ಸೇರುವ ಉದ್ದೇಶದಿಂದ 200ಕ್ಕೂ ಹೆಚ್ಚು ಯುವ ಕ್ರಿಕೆಟ್ …
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ಲೀಗ್‌ನ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಕೆಕೆಆರ್ 7 ವಿಕೆಟ್‌ಗಳ ಸುಲಭ ಜಯ ದಾಖಲಿಸಿದ್ದಾರೆ. ಆ ಮೂಲಕ ಚಿನ್ನಸ್ವಾಮಿ …
ಬೆಂಗಳೂರು: ನಗರದಲಿ ನಡೆಯುತ್ತಿರುವ ಭಾರತ- ಆಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂದು ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನದ ಬೌಲರ್‌ಗಳ ಎಸೆತಕ್ಕೆ ರೋಹಿತ್ ಶರ್ಮ ರೋಚಕ ಬ್ಯಾಟಿಂಗ್ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …