ಕಲಬುರ್ಗಿ: ಬೆಂಗಳೂರು ಕಾಲ್ತುಳಿತ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್‌ಗೆ ನಿರಾಕರಣೆ ಮಾಡಿತ್ತು. ಆದರೆ, …










