Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

chinthamani

Homechinthamani

ಜಾಗತಿಕ ವ್ಯಾಪಾರ ಗಣನೀುಂವಾಗಿ ಕುಸಿಯಲಿದೆ ಎಂಬುದು ಡಬ್ಲ್ಯೂಟಿಒ ಮುನ್ನೋಟ -ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರೀಯ ಅಂಕಿ ಸಂಖ್ಯಾ ಕಚೇರಿಯ ಇದೇ ಜುಲೈ-ಸೆಪ್ಟೆಂಬರ್ ತ್ರ್ತ್ಯೈಮಾಸಿಕದಲ್ಲಿ (ಈ ಹಣಕಾಸು ವರ್ಷದ ಎರಡನೇ ತ್ರ್ತ್ಯೈಮಾಸಿಕದಲ್ಲಿ) ಭಾರತದ ರಾಷ್ಟ್ರೀಯ ಒಟ್ಟಾದಾಯ ಶೇ.೬.೩ ಬೆಳವಣಿಗೆ ಕಂಡಿದೆ ಎಂದು ಪ್ರಕಟಿಸಿದೆ. ಇದು ರಿಸರ್ವ್ …

ಆಗಸ್ಟ್‌ನಲ್ಲಿ ಉದ್ಯೋಗ ಅರಸುವವರ ಸಂಖ್ಯೆ ೪.೩೦ ಕೋಟಿ ಇತ್ತು. ಇವರೆಲ್ಲರಿಗೆ ಕೆಲಸ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ! ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿಯ ಗೆಜೆಟೆಡ್ ಅಧಿಕಾರಿಗಳೂ ಸೇರಿ ವಿವಿಧ ಹಂತಗಳಲ್ಲಿಯೂ ಖಾತೆ ಇರುವ ೭೫೦೦೦ ಸ್ಥಾನಗಳಿಗೆ ಆಯ್ಕೆಯಾಗಿರುವವರಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ …

ಮೌಲ್ಯಯುತ ರಫ್ತುಗಳನ್ನು ಹೆಚ್ಚಿಸಿ ನಮ್ಮ ವ್ಯಾಪಾರ ಕೊರತೆ ಕಡಿಮೆ ಮಾಡಿ ಉಳಿತಾಯದ ಹಂತಕ್ಕೆ ತರುವುದು ಯೋಜನೆಯ ಗುರಿ!  ಮೇಕ್ ಇನ್ ಇಂಡಿಯಾ ಆರಂಭವಾದ ಸ್ವಲ್ಪ ಸಮಯದಲ್ಲಿಯೇ ‘ಅನಾಣ್ಯೀಕರಣ’ದ ನಿರ್ಧಾರ ಮತ್ತು ನಂತರ ಕೆಲವೇ ತಿಂಗಳುಗಳಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ಜಾರಿಯಾಯಿತು. …

ಬಡ ವರ್ಗದವರು ಅಂದಂದಿನ ಖರ್ಚಿಗೇ ಪರದಾಡುವ ಸ್ಥಿತಿ ಇದೆ. ಸಾಲ ಮಾಡಿ ಖರೀದಿಸುವ ಸ್ಥಿತಿಯಲ್ಲಿ ಯಾರು ಇಲ್ಲ! ರಿಜರ್ವ್ ಬ್ಯಾಂಕು ತನ್ನ ಇತ್ತೀಚಿನ ಹಣಕಾಸು ನೀತಿ ಪ್ರಕಟಿಸುತ್ತ ಹಣ ದುಬ್ಬರ ಶೇ.೪.೦ ಮಟ್ಟಕ್ಕೆ ಬರಬೇಕಾದರೆ ಇನ್ನೂ ಎರಡು ವರ್ಷಗಳೇ ಬೇಕಾಗುವುವೆಂದು ಹೇಳಿದೆ. …

ಭಾರತದ ಆರ್ಥಿಕ ಬುನಾದಿ ಇತರರಿಗಿಂತ ಸುಭದ್ರವಾಗಿದೆ. ಸದ್ಯಕ್ಕೆ ಬೇರೆ ದೇಶಗಳಂತೆ ಆರ್ಥಿಕ ಹಿಂಜರಿತದ ಭಯವಿಲ್ಲ! ರಿಜರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆಯು ಕಳೆದ ಶುಕ್ರವಾರ ಮುಂದಿನ ಎರಡು ತಿಂಗಳಿಗಾಗಿ ರೆಪೊ ದರವನ್ನು (ಬ್ಯಾಂಕುಗಳಿಗೆ ಮತ್ತು ಹಣಕಾಸು ಸಂಸ್ಥೆಗಳಿಗೆ ತಾನು …

-ಪ್ರೊ.ಆರ್.ಎಂ. ಚಿಂತಾಮಣಿ ಕಳೆದ ಸೆಪ್ಟೆಂಬರ್ ೪ ಭಾನುವಾರ ಉದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಚೇರ್ಮನ್ (೨೦೧೨-೧೬) ಸೈರಸ್ ಮಿಸ್ತ್ರಿ ಕಾರು ಅಪಘಾತದಲ್ಲಿ ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಅವರ ಮಿತ್ರನ ಮರ್ಸಿ ಡೆಸ್ ಬೆಂಜ್ ಐಷಾರಾಮಿ ಕಾರು ಅಪಘಾತವಾ ದಾಗ ಗಂಟೆಗೆ …

ಚುನಾವಣೆಗಳಲ್ಲಿ ಮಾತ್ರ ವೈರಿಗಳು. ಅವುಗಳು ಮುಗಿದ ಮೇಲೆ ಗೆದ್ದವರು ಮತ್ತು ಸೋತವರು ಎಲ್ಲರೂ ಜನ ಕಲ್ಯಾಣಕ್ಕಾಗಿ ದುಡಿಯುವವರೇ! ೨೦೧೭ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ಪುರಸ್ಕೃತ ರಿಚರ್ಡ್ ಥ್ಯಾಲರ್ ತಮ್ಮ ಮೂರು ದಶಕಗಳ ಆರ್ಥಿಕ ಮನೋ ವಿಜ್ಞಾನದ ತಿರುಳನ್ನು ಒಳಗೊಂಡ ‘ನಡ್ಜ್’ ಶೀರ್ಷಿಕೆಯ …

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಒಂದು ಖಡಕ್ ಆದೇಶ ಹೊರಡಿಸಿ ರಾಜ್ಯ ಸರ್ಕಾರಗಳು ಕಷ್ಟಗಳ ಸುಳಿಯಲ್ಲಿ ಇರುವ ತಮ್ಮ ವಿದ್ಯುತ್ ವಿತರಣಾ ಕಂಪನಿಗಳಿಗೆ  ೨.೫ ಲಕ್ಷ ಕೋಟಿ ರೂ.ಗಳನ್ನು ಕೂಡಲೇ ಒದಗಿಸಬೇಕೆಂದು ತಿಳಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರಗಳು ವಿದ್ಯುತ್ ಉತ್ಪಾದಕರಿಗೆ …

-ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಸಚಿವ ಸಂಪುಟ ಕಳೆದ ವಾರ ಎರಡು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರದ ಟೆಲಿ ಸಂಪರ್ಕ ಕಂಪನಿ ಭಾರತದ ಸಂಚಾರ ನಿಗಮ ಲಿ.( ಬಿಎಸ್‌ಎನ್‌ಎಲ್)ಪುನಶ್ಚೇತನಕ್ಕೆ ನಾಲ್ಕು ವರ್ಷಗಳ ಯೋಜನೆಯನ್ನು ರೂಪಿಸಿದೆ. ದೇಶದ ದೂರ ಸಂಪರ್ಕ ವಲಯದಲ್ಲಿ ಆರೋಗ್ಯಕರ ಸ್ಪರ್ಧೆಗಾಗಿ ಇದೊಂದು ಉತ್ತಮ …

-ಪ್ರೊ.ಆರ್.ಎಂ.ಚಿಂತಾಮಣಿ   ಐದು ತಿಂಗಳಿಂದ ನಡೆಯುತ್ತಿರುವ ರಶಿಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಯಾವ ಗಂಭೀರ ಪ್ರಯತ್ನಗಳೂ ನಡೆಯುತ್ತಿಲ್ಲ. ಆಮೇರಿಕ ಮತ್ತು ಯೂರೋಪಿನ ದೇಶಗಳು ರಶಿಯಾದ ಮೇಲೆ ನಿಷೇಧಗಳನ್ನು ಹೇರಿದವು. ಅದರಿಂದ ತಾವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ನಡುವೆ ಕೆಲಕಿದ ನೀರಿನಲ್ಲಿ ಲಾಭ …

Stay Connected​