ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ.5ರಂದು ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ನಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ.5ರಂದು 22ನೇ ಚಿತ್ರಸಂತೆ …