Mysore
27
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

chitradurga

Homechitradurga

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಎರಡು ಕೋಟಿ ರೂಪಾಯಿ ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಾರಾಟ …

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ …

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಎಂಬುವವರೇ ಕಣ್ಮರೆಯಾಗಿರುವ ದುರ್ದೈವಿಗಳಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್‌ …

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಹಾಗೂ …

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತದ ನಂತ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಧಾನಿ …

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಬಳಿ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು …

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ ಸಮಾಧಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಇದನ್ನು ಓದಿ: ರಾಜ್ಯದಲ್ಲಿ ಇನ್ಮುಂದೆ …

ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ-ಚಿತ್ರದುರ್ಗ ರಿಂಗ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ …

ಚಿತ್ರದುರ್ಗ: ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, 2 ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪ್ರಜ್ವಲ್‌ ರೆಡ್ಡಿ(30) ಹರ್ಷಿತಾ(28) ಸೋಹನ್(‌2) ಅಪಘಾತದಲ್ಲಿ ಮೃತಪಟ್ಟವರು. ಬೆಂಗಳೂರಿನಿಂದ ಗೋವಾ ತೆರಳುತ್ತಿದ್ದ ವೇಳೆ ಚಿಕ್ಕಬೆನ್ನೂರು …

ಚಿತ್ರದುರ್ಗ: ರಾಜ್ಯದಲ್ಲಿ ಇಂದು ( ಏಪ್ರಿಲ್‌ 26 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಕಡೆ ಶಾಂತಿಯುತ ಮತದಾನ ನಡೆದರೆ, ಇನ್ನೂ ಕೆಲವೆಡೆ ಗಲಾಟೆಗಳು ನಡೆದಿವೆ, ಮತಯಂತ್ರ ಕೈಕೊಟ್ಟ ಘಟನೆಗಳೂ ನಡೆದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ …

  • 1
  • 2
Stay Connected​
error: Content is protected !!