ಚಿತ್ರದುರ್ಗ: ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, 2 ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪ್ರಜ್ವಲ್ ರೆಡ್ಡಿ(30) ಹರ್ಷಿತಾ(28) ಸೋಹನ್(2) ಅಪಘಾತದಲ್ಲಿ ಮೃತಪಟ್ಟವರು. ಬೆಂಗಳೂರಿನಿಂದ ಗೋವಾ ತೆರಳುತ್ತಿದ್ದ ವೇಳೆ ಚಿಕ್ಕಬೆನ್ನೂರು …