ಬೆಂಗಳೂರು : ಸ್ಥಳೀಯ ಆಡಳಿತ ನ್ಯಾಯಾಲಯದ ನಿರ್ದೇಶನದಂತೆ ಅನುಮತಿ ನೀಡಿದರೆ ನ.2ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಭಾರೀ ಪ್ರಮಾಣದ ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಸಜ್ಜಾಗಿದೆ. ರಾಜ್ಯ ರಾಜಕಾರಣದಲ್ಲಿ ಆರ್‌ಎಸ್‌ಎಸ್ ವರ್ಸಸ್ ಸರ್ಕಾರ ಎಂಬಂತಾಗಿರುವ ಆರ್‌ಎಸ್‌ಎಸ್ …

