ತಮಿಳು ನಟ ‘ಚಿಯಾನ್’ ವಿಕ್ರಮ್ ಅಭಿನಯದ ‘ತಂಗಲನಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಲಾಗಿದೆ. ಅಂದಹಾಗೆ, ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು …