ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ. ಅಕ್ಟೋಬರ್.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ …