ಮುಂಬೈ: ಹೋಟೆಲ್ ಉದ್ಯಮಿ ಜಯಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್ ಛೋಟಾ ರಾಜನ್‌ಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬಾ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ. ಈ ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರಿದ್ದ …