ಎರಡು ದಶಕಗಳ ಹಿಂದೆ ‘ಚೈತ್ರದ ಪ್ರೇಮಾಂಜಲಿ’, ‘ಕರ್ಪೂರದ ಗೊಂಬೆ’, ‘ಲಕ್ಷ್ಮಿ ಮಹಾಲಕ್ಷ್ಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶ್ವೇತಾ, ಇದೀಗ ಹಲವು ವರ್ಷಗಳ ನಂತರ ಮತ್ತೊಮ್ಮೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ವಿನೋದಿನಿ ಎಂಬ ಹೆಸರಿನಿಂದ ಜನಪ್ರಿಯವಾಗಿರುವ …