ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಕ್ರೈಸ್ತ ದೇವಾಲಯಗಳಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಯೇಸುಕ್ರಿಸ್ತನನ್ನು ಪೂಜಿಸಲಾಯಿತು. ಕ್ರೈಸ್ತ …


