ದೇಶದ ಸರಕು ಸಾಗಣೆ ವಲಯದ ಸಾಮರ್ಥ್ಯ ಹೆಚ್ಚಿಸಲು ಹಾಗೂ ಅನವಶ್ಯಕ ಆಡಳಿತಾತ್ಮಕ ಅಡಚಣೆಗಳನ್ನು ನಿವಾರಿಸಲು ಏಕರೂಪದ ಸರಕು ಸಾಗಣೆ ಕಾನೂನು ತರಲು ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ. ಇದರಿಂದಾಗಿ ಪ್ರಕ್ರಿಯೆಗಳ ನಕಲು ಮತ್ತು ಕಾರ್ಯವಿಧಾನದ ಅವಶ್ಯಕತೆಗಳನ್ನು ಸರಳಗೊಳಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಾರಿಗೆ …