ಬೆಂಗಳೂರು : ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ,…