Mysore
18
scattered clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

CID

HomeCID

ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. …

ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹೀರೆಮಠ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 483 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸೋಮವಾರ(ಜುಲೈ.8) ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಏ.18 ರಂದು ಹುಬ್ಬಳ್ಳಿಯ ವಿದ್ಯಾನಗರದ ಖಾಸಗಿ ಕಾಲೇಜಿನ ಮುಂಬಾಗ ಆಕೆಯ ಸ್ನೇಹಿತ ಫಯಾಜ್‌ ಎಂಬಾತನು …

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಕೆ.ಆರ್‌ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ …

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್‌. ಹಿತೇಂದ್ರ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ …

ಬೆಂಗಳೂರು: ಹುಬ್ಬಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ನನ್ನು ಸಿಐಡಿ ಪೊಲೀಸರು ಬುಧವಾರ(ಮೇ.೨೨) ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ವಿಚಾರಣೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳ ಮುಂದೆ ಹಂತಕ ವಿಶ್ವ ಕೊಲೆಯ ಕಾರಣ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ …

ಶಿವಮೊಗ್ಗ: ಲವ್‌ ಜಿಹಾದ್‌ ಹೆಸರಿನಲ್ಲಿ ಹತ್ಯೆಯಾದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹೀರೆಮಠ್‌ ಅವರ ಹತ್ಯೆ ಪ್ರಕರಣವನ್ನು ಸಿಐಡಿ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕಿ ನೇಹಾ ಸಾವಿಗೆ ಸೂಕ್ತ ಮತ್ತು …

ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಭಾರೀ ಆರೋಪ ಕೇಳಿ ಬಂದ ಹಿನ್ನಲೆ ಪ್ರಕರಣವನ್ನು ಸಿಐಡಿ ತನಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ …

ಮಂಡ್ಯ : ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ಅಥವಾ ಬೇರೆ ತನಿಖಾ ಸಂಸ್ಥೆಗೆ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭ್ರೂಣ …

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು …

ಬೆಳಗಾವಿ : ಕಳೆದ ಬಿಜೆಪಿ ಸರ್ಕಾರದ ಅವಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ಸಂತೋಷ್ ಪಾಟೀಲ್ …

Stay Connected​
error: Content is protected !!