Mysore
24
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

CID

HomeCID

ಬೆಂಗಳೂರು: ಬೀದರ್‌ ಜಿಲ್ಲೆಯ ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಯುವ ಗುತ್ತಿಗೆದಾರ ಸಚಿನ್‌ ಡಿಸೆಂಬರ್‌.26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ಸಾವಿಗೆಸಚಿವ ಪ್ರಿಯಾಂಕ್‌ …

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನಮ್ಮ ಸಿಐಡಿ ತುಂಬಾ ಸಮರ್ಥವಾಗಿದೆ. ಆದ್ದರಿಂದ ಸಚಿನ್‌ …

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ತಮ್ಮ ತಪ್ಪನ್ನು ಮರೆಮಾಚಲು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂತ್ರಸ್ಥೆಯೂ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌.9 ರಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ …

ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. …

ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹೀರೆಮಠ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 483 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸೋಮವಾರ(ಜುಲೈ.8) ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಏ.18 ರಂದು ಹುಬ್ಬಳ್ಳಿಯ ವಿದ್ಯಾನಗರದ ಖಾಸಗಿ ಕಾಲೇಜಿನ ಮುಂಬಾಗ ಆಕೆಯ ಸ್ನೇಹಿತ ಫಯಾಜ್‌ ಎಂಬಾತನು …

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಕೆ.ಆರ್‌ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ …

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್‌. ಹಿತೇಂದ್ರ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ …

ಬೆಂಗಳೂರು: ಹುಬ್ಬಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ನನ್ನು ಸಿಐಡಿ ಪೊಲೀಸರು ಬುಧವಾರ(ಮೇ.೨೨) ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ವಿಚಾರಣೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳ ಮುಂದೆ ಹಂತಕ ವಿಶ್ವ ಕೊಲೆಯ ಕಾರಣ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ …

ಶಿವಮೊಗ್ಗ: ಲವ್‌ ಜಿಹಾದ್‌ ಹೆಸರಿನಲ್ಲಿ ಹತ್ಯೆಯಾದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹೀರೆಮಠ್‌ ಅವರ ಹತ್ಯೆ ಪ್ರಕರಣವನ್ನು ಸಿಐಡಿ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕಿ ನೇಹಾ ಸಾವಿಗೆ ಸೂಕ್ತ ಮತ್ತು …

Stay Connected​
error: Content is protected !!