ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’. ‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ …

ಕೆಲವು ವರ್ಷಗಳ ಹಿಂದೆ ರಕ್ಷಿತ್ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್ ಮೀಡಿಯಾದಿಂದ ಆಗುತ್ತಿರುವ ಸಮಸ್ಯೆಗಳ ಸುತ್ತ ಚಿತ್ರ ಸಾಗಲಿದೆ. ‘ಇವನೇ ಶ್ರೀನಿವಾಸ’ ಚಿತ್ರಕ್ಕೆ ಚಿತ್ರಕಥೆ, …