Cinema responsible

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ…

3 days ago