Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

cinema updates

Homecinema updates

ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’. ‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ …

ಶಿವರಾಜ್‌ ಕುಮಾರ್ ‍ಮತ್ತು ಧನಂಜಯ್‍ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ. ದಕ್ಷಿಣ …

ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್‍ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ಒಂದು ಹಾಡನ್ನು ಬಾಬು ತೋರಿಸಿದ್ದಾರೆ. ಕನ್ನಡ ಚಿತ್ರರಂಗದ 15 ಪ್ರಮುಖ ನಟರು …

ಕೆಲವು ವರ್ಷಗಳ ಹಿಂದೆ ರಕ್ಷಿತ್‍ ಶೆಟ್ಟಿ, ‘ಅವನೇ ಶ್ರೀಮನ್ನಾರಯಣ’ನಾದರು. ಇದೀಗ ಪ್ರತಾಪ್‍ ಎಂಬ ಹೊಸ ಹೀರೋ, ‘ಇವನೇ ಶ್ರೀನಿವಾಸನಾಗುವುದಕ್ಕೆ ಹೊರಟಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯ ಚಿತ್ರವಾಗಿದ್ದು, ಸೋಷಿಯಲ್‍ ಮೀಡಿಯಾದಿಂದ ಆಗುತ್ತಿರುವ ಸಮಸ್ಯೆಗಳ ಸುತ್ತ ಚಿತ್ರ ಸಾಗಲಿದೆ. ‘ಇವನೇ ಶ್ರೀನಿವಾಸ’ ಚಿತ್ರಕ್ಕೆ ಚಿತ್ರಕಥೆ, …

ಒಂದು ಕಡೆ ಕಾಳಿದಾಸ, ‘ಕೆಡಿ – ದಿ ಡೆವಿಲ್‍’ ಆಗಿ ಹವಾ ಸೃಷ್ಟಿಸುವುದಕ್ಕೆ ನೋಡುತ್ತಿದ್ದರೆ, ಇನ್ನೊಂದು ಕಡೆ ಕನಕನಹಳ್ಳಿ ದಾಸೆಗೌಡರ ಮಗ ‘ಮೈ ನೇಮ್‍ ಈಸ್‍ ಕಡೆ’ ಆಗುವುದಕ್ಕೆ ತಯಾರಿ ನಡೆಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರ …

ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್‍ ಧನಂಜಯ್‍ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ‘ಸಾಲಗಾರರ ಸಹಕಾರ ಸಂಘ’ ಎಂಬ ಚಿತ್ರವೊಂದನ್ನು …

25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್‍ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು ಬಿಡುಗಡೆ ಮಾಡಲಾಗುತ್ತಿದೆ. ಮುನಿಸ್ವಾಮಿ ಎಸ್.ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಈ …

ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರವು ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್‍.21ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರತಂಡ ಚಾಮರಾಜನಗರದಿಂದ ಬೀದರ್‌ವರೆಗೂ ಎಲ್ಲಾ ಜಿಲ್ಲೆಗಳಿಗೂ ಭೇಟಿ ಕೊಟ್ಟು, ಚಿತ್ರದ ಪ್ರಚಾರ ನಡೆಸಲಿದೆ. ‘Congratulations ಬ್ರದರ್’ ಹೊಸಬರ …

ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್‍ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್‍. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ ಟೀಚರ್ ಏಳನೇ ತರಗತಿ’. ಈ ಚಿತ್ರದ ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು …

ಚಿಕ್ಕಣ್ಣ ಅಭಿನಯದಲ್ಲಿ ‘ಅಯೋಗ್ಯ’ ಖ್ಯಾತಿಯ ಮಹೇಶ್‍ ಒಂದು ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆ ಚಿತ್ರವನ್ನು ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಿಸುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿಬಂದಿತ್ತು. ಆ ಚಿತ್ರ ಭಾನುವಾರ ಸೆಟ್ಟೇರಿದೆ. ನಿರ್ದೇಶಕ-ನಿರ್ಮಾಪಕ ಆರ್.ಚಂದ್ರು ಚಿತ್ರದ ಮೊದಲ ದೃಶ್ಯಕ್ಕೆ ಕ್ಯಾಮೆರಾ ಸ್ವಿಚ್‍ …

Stay Connected​
error: Content is protected !!