ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ‘ಕಾಂತಾರ – ಚಾಪ್ಟರ್ 1’ ಚಿತ್ರವು …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ‘ಕಾಂತಾರ – ಚಾಪ್ಟರ್ 1’ ಚಿತ್ರವು …
ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಂಚಿತ್ ಚೊಚ್ಚಲ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರೇ ಬಿಡುಗಡೆ ಮಾಡಿದ್ದಾರೆ. ‘ಮ್ಯಾಂಗೋ ಪಚ್ಚ’ ಮೈಸೂರು ಭಾಗದ ಕಥೆ. ಈ ದಸರ ಸಂಭ್ರಮದಲ್ಲೇ ಮೈಸೂರು …
‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ …
ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …
ಬೆಂಗಳೂರು : ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್ 23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ …
‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಜೋಳಿಗೆ …
ಕೆಲವು ವರ್ಷಗಳ ಹಿಂದೆ ‘ನನ್ ಮಗಳೇ ಹೀರೋಯಿನ್’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ …
ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್ ಕುಮಾರ್. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್ ಎಂದೇ ಜನಪ್ರಿಯರು. ಇದೀಗ ಮಹೇಶ್ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, …
ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯ್ತು. ಆದರೆ, ಚಿತ್ರವು ಮತ್ತಷ್ಟು ವಿಳಂಬವಾಗುವ ಸಾಧ್ಯತೆ …
ಪ್ರಣಾಮ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಘೋಷಣೆಯಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಹೌದು, ಈ ಶುಕ್ರವಾರ ಬಿಡುಗಡೆ ಆಗಬೇಕಿದ್ದ ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಸೆಪ್ಟೆಂಬರ್.12ಕ್ಕೆ ಮುಂದೂಲ್ಪಟ್ಟಿದೆ. …