Cinema working

ಮೈಸೂರು ದಸರಾ | ಸಮಾಜಮುಖಿ ಕೆಲಸ ಮಾಡುತ್ತಿರುವ ಸಿನಿಮಾ : ಸಚಿವ ಮಹದೇವಪ್ಪ

ಮೈಸೂರು: ಸಿನಿಮಾ ಎಂದರೆ ಅರಿವು, ಸಾಮಾಜಿಕ ಜವಾಬ್ದಾರಿಯಾಗಿದೆ. ತಮ್ಮ ಸಾಹಿತ್ಯ, ಸಂಗೀತದ ಮೂಲಕದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ…

3 months ago