cinema

ರಜನಿಕಾಂತ್ ಚಿತ್ರದಿಂದ ಹೊರಬಂದ ನಿರ್ದೇಶಕ ಸುಂದರ್ ಸಿ

ಒಂದು ವಾರದ ಹಿಂದಷ್ಟೇ, ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಕಮಲ್‍ ಹಾಸನ್‍…

3 weeks ago

13 ವರ್ಷಗಳ ನಂತರ ತಮಿಳು ಸಿನಿಮಾಗೆ ಎಂಟ್ರಿ ಕೊಟ್ಟಾ ಮೇಘನಾ ರಾಜ್‌

ರಜನಿಕಾಂತ್‍ ಅಭಿನಯದ ‘ಜೈಲರ್ 2’ ಚಿತ್ರದಲ್ಲಿ ಶಿವರಾಜಕುಮಾರ್ ‍ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವೇ. ಈಗ ಆ ಚಿತ್ರದಲ್ಲಿ ಕನ್ನಡದ ಮೇಘನಾ ರಾಜ್‍ ಸಹ ನಟಿಸುತ್ತಿರುವ…

3 weeks ago

ಕುಂಭನಾದ ಪೃಥ್ವಿರಾಜ್‍: ಮಹೇಶ್‍ ಬಾಬುಗೆ ವಿಲನ್‍

ಎಸ್‍.ಎಸ್‍.ರಾಜಮೌಳಿ ನಿರ್ದೇಶನದ ಹೊಸ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍…

4 weeks ago

ಭಾರತದ ಪ್ರಜೆಗಳಾದ ನಾವು ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಗರಿ ; ಸಂಭ್ರಮ ಹಂಚಿಕೊಂಡ ನಿರ್ದೇಶಕ ಚಮರಂ

ಮೈಸೂರು: ಸಿನಿಮಾ ನಿರ್ದೇಶಕ, ಸಾಹಿತಿಯೂ ಆದ ಮೈಸೂರಿನ ಡಾ.ಕೃಷ್ಣಮೂರ್ತಿ ಚಮರು ನಿರ್ದೇಶನದ ಭಾರತೀಯ ಪ್ರಜೆಗಳಾದ ನಾವು ಅತ್ಯುತ್ತಮ ಸಾಮಾಜಿಕ ಕಳಕಳಿಯ ಚಿತ್ರವೆಂದು ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ. ಈ…

2 months ago

ಕಾಂತಾರ ಸಿನಿಮಾ ತೋರಿಸಲು ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ: ಯಾರ್ಯಾರಿಗೆ ಅವಕಾಶ ಗೊತ್ತಾ?

ಮೈಸೂರು: ಕಾಂತಾರ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಬಿಜೆಪಿ…

2 months ago

ಸರ್ಕಾರದ ಒತ್ತಾಸೆ, ಚಿತ್ರರಂಗದ ಭರಪೂರ ಚಟುವಟಿಕೆ

೨೦೨೪-೨೫ನೇ ಸಾಲಿನ ಮುಂಗಡಪತ್ರದಲ್ಲಿ ಚಿತ್ರೋದ್ಯಮಕ್ಕೆ ಕೆಲವು ಕೊಡುಗೆಗಳಿದ್ದವು. ಅರ್ಥ ಸಚಿವರೂ ಆಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಟಿಟಿ ತಾಣ, ಚಿತ್ರರಂಗಕ್ಕೆ ಉದ್ಯಮದ ಸ್ಥಾನ, ಸಿನಿಮಾ ಭಂಡಾರ, ಪ್ರವೇಶ…

2 months ago

ಚಿತ್ರರಂಗದ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶ್ರುತಿ

ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.…

3 months ago

‘ಕಾಂತಾರ – ಚಾಪ್ಟರ್ 1’ ಚಿತ್ರದ ಡಬ್ಬಿಂಗ್‍ ಮತ್ತು ವಿತರಣೆ ಹಕ್ಕುಗಳು ಸೋಲ್ಡ್ ಔಟ್‍!

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬೇರೆ ಭಾಷೆಗಳ ಮತ್ತು ರಾಜ್ಯ…

3 months ago

ಮೈಸೂರಲ್ಲಿ ಪೆದ್ದಿ ಚಿತ್ರೀಕರಣ : ಸಿಎಂ ಭೇಟಿಯಾಗಿ ಗೌರವ ಸಲ್ಲಿಸಿದ ನಟ ರಾಮಚರಣ್‌

ಮೈಸೂರು : ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು.…

3 months ago

ಟಾಲಿವುಡ್‍, ಬಾಲಿವುಡ್‍ಗೆ KVN ಪ್ರೊಡಕ್ಷನ್ಸ್; ಎರಡು ದೊಡ್ಡ ಚಿತ್ರಗಳ ನಿರ್ಮಾಣ

KVN ಪ್ರೊಡಕ್ಷನ್ಸ್ ಸಂಸ್ಥೆಯು ಕನ್ನಡವಲ್ಲದೆ ಈಗಾಗಲೇ ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಈಗ ತೆಲುಗು ಮತ್ತು ಹಿಂದಿ ಭಾಷೆಗಳು KVN ಪ್ರೊಡಕ್ಷನ್ಸ್ ಸಂಸ್ಥೆಯು ಎರಡು…

3 months ago