cinema

ಈ ಬಾರಿಯೂ ‘ಅ’ಕಾರದ ಮಮತೆ ಮೆರೆದ ಮಹೇಶ್‍ ಬಾಬು

ನಿರ್ದೇಶಕ ಮಹೇಶ್‍ ಬಾಬು ನಿರ್ದೇಶನದ ಚಿತ್ರಗಳು ‘ಅ’ಕಾರದಿಂದ ಶುರುವಾಗಬೇಕು ಎಂಬುದು ನಿಯಮವಾಗಿಬಿಟ್ಟಿದೆ. ಅವರು ಬೇರೆ ಅಕ್ಷರಗಳಿಂದ ಪ್ರಾರಂಭವಾಗುವ ಚಿತ್ರಗಳನ್ನು ಮಾಡಿಲ್ಲ ಎಂದೇನಲ್ಲ. ಆದರೆ, ‘ಅ’ಕಾರದಿಂದ ಶುರುವಾಗುವ ಚಿತ್ರಗಳು…

2 years ago

‘ಪುಷ್ಪ 2’ ಚಿತ್ರದ ಡಿಜಿಟಲ್‍ ಹಕ್ಕುಗಳು ಮಾರಾಟವಾಗಿದ್ದು ಎಷ್ಟಕ್ಕೆ ಗೊತ್ತಾ?

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ…

2 years ago

ಅಪ್ಪನ ಸ್ನೇಹಿತನಿಗೆ ನಾಯಕಿಯಾಗ್ತಾರಾ ಶ್ರುತಿ ಹಾಸನ್‍?

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍…

2 years ago

‘ಕೂಲಿ’ ಚಿತ್ರದಲ್ಲಿ ಆಮೀರ್ ಖಾನ್‍?; 30 ವರ್ಷಗಳ ನಂತರ ರಜನಿಕಾಂತ್ ಜೊತೆಗೆ ನಟನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ.…

2 years ago

‘ಕುಲದಲ್ಲಿ ಕೀಳ್ಯಾವುದೋ’ ಅಂತಿದ್ದಾರೆ ಮಡೆನೂರು ಮನು!

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ…

2 years ago

ಎಚ್‍.ಎಂ.ಟಿ ಫ್ಯಾಕ್ಟರಿಯಲ್ಲಿ ಶಿವಣ್ಣ-ಯಶ್‍ ಭೇಟಿ

ಶಿವರಾಜಕುಮಾರ್‍ ಅಭಿನಯದ ‘ಶಿವಣ್ಣ 131’ ಚಿತ್ರದ ಚಿತ್ರೀಕರಣ ಎಚ್‍.ಎಂ.ಟಿ. ಫ್ಯಾಕ್ಟರಿಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅವರನ್ನು ನಟ ಯಶ್‍ ಭೇಟಿ ಮಾಡಿ, ಉಭಯಕುಶಲೋಪರಿ ನಡೆಸಿದ್ದಾರೆ. ಯಶ್‍ ಮತ್ತು…

2 years ago

ಚಾಕೊಲೇಟ್‍ ಬಾಯ್‍ ಆಗಿದ್ದ ವಿನಯ್‍ ವಯಸ್ಕನಾದ: ಸುದೀಪ್‍

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ.…

2 years ago

‘ದಿ ರಾಜಾ ಸಾಬ್’ ಆಗಿ ಬರ್ತಿದ್ದಾರೆ ಪ್ರಭಾಸ್

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ…

2 years ago

ಕಾಮಿಡಿ ನಟ ಈಗ ವಿಲನ್‍; ಹೇಗಿದ್ದ ಹೇಗಾದ ಮಿತ್ರ!

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ…

2 years ago

ಇಂಡಿಯನ್‍ 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ?

ಶಂಕರ್ ನಿರ್ದೇಶನದ ಮತ್ತು ಕಮಲ್‍ ಹಾಸನ್‍ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್‍ 2’ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಷ್ಟೇನೂ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಸಿಕ್ಕಿಲ್ಲ.…

2 years ago