ಅಮೇಜಾನ್ ಪ್ರೈಮ್‍ನಲ್ಲಿರುವ ಜನಪ್ರಿಯ ವೆಬ್ ಸರಣಿಗಳ ಪೈಕಿ ಪಂಕಜ್ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್‍ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್…
ಗಣೇಶ್ ಪತ್ನಿ ಶಿಲ್ಪಾ ಗಣೇಶ್ ಅವರಿಗೆ ಚಿತ್ರ ನಿರ್ಮಾಣ ಹೊಸದೇನಲ್ಲ. ಈಗಾಗಲೇ ಅವರು ‘ಮಳೆಯಲಿ ಜೊತೆಯಲಿ’ ಮತ್ತು ‘ಕೂಲ್’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕಳೆದ ಒಂದು ದಶಕದಿಂದ ಚಿತ್ರ…
ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಯಶ್, ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ವಿಷಯ ಗೊತ್ತಿರಬಹುದು. ಡಿಸೆಂಬರ್ ತಿಂಗಳಿನಿಂದ ಯಶ್ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ…
ಪ್ರತಿ ಚಿತ್ರದಲ್ಲೂ ವಿಭಿನ್ನವಾದ ಪರಿಕಲ್ಪನೆಯೊಂದಿಗೆ ಗುರುತಿಸಿಕೊಂಡಿರುವ ನಿರ್ದೇಶಕ ಮಧುಚಂದ್ರ ಇದೀಗ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರದ ನಂತರ ಹೊಸ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಹೆಸರು ‘ಮಿಸ್ಟರ್ ರಾಣಿ’.…
‘ಸಿಂಪಲ್’ ಸುನಿ ಹೊಸಬರನ್ನಿಟ್ಟುಕೊಂಡು ‘ದೇವರು ರುಜು ಮಾಡಿದನು’ ಎಂಬ ಚಿತ್ರ ಮಾಡುತ್ತಿರುವುದು ಗೊತ್ತಿರುವ ವಿಷಯವೇ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿದೆ. ನಾಯಕ ವೀರಾಜ್ ಅಜ್ಜಿ…
ಆ ಕಡೆ ಹಿರಿಯ ಖಳನಟ ಕೀರ್ತಿರಾಜ್ ಅವರ ಮಗ ಧರ್ಮ ಕೀರ್ತಿರಾಜ್, ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್…
ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ…
ಯಾಕೋ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಚಿತ್ರರಂಗಕ್ಕೆ ಬಂದು ಐದಾರು ವರ್ಷಗಳು ಕಳೆದರೂ ಇನ್ನೂ ಒಂದು ಯಶಸ್ಸು ಕಾಣುವುದಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಕಡೆ ಬಿಡುಗಡೆಯಾದ…
ಡಿಸೆಂಬರ್ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ…
ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್ ಡ್ರೈವ್’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು…