Mysore
30
few clouds

Social Media

ಭಾನುವಾರ, 22 ಫೆಬ್ರವರಿ 2026
Light
Dark

cinema

Homecinema

ಪೊಲೀಸ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಗಣೇಶ್‍ ರಾವ್ ಕೇಸರ್ಕರ್‍, ಈಗ ಒಂದರಹಿಂದೊಂದು ಮೂರು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಮೂರೂ ಚಿತ್ರಗಳಲ್ಲೂ ಅವರು ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ‘ಶ್ರೀ ಸಿದ್ಧರಾಮೇಶ್ವರ’ ಎಂಬ ಬಿಡುಗಡೆಯಾಗದ ಚಿತ್ರದಲ್ಲಿ ಗಣೇಶ್‍ ರಾವ್ ‍ಮೊದಲು ಶಿವನ ಪಾತ್ರ ಮಾಡಿದರು. …

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ ಅವರು, ‘ಮರೆಯದೆ ಕ್ಷಮಿಸು’ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ಅವರು ಹೀರೋ ಆಗಿದ್ದಾರೆ. …

ಕನ್ನಡದಲ್ಲಿ ಅತೀ ಹೆಚ್ಚು ಬಳಕೆಯಾದ ಶೀರ್ಷಿಕೆಯೆಂದರೆ ಅದು ‘ನಾಗರಹಾವು’. ಇದುವರೆಗೂ ಕನ್ನಡದಲ್ಲಿ ಮೂರು ಥ್ರಿಲ್ಲರ್‍ ಚಿತ್ರಗಳು ಬಿಡುಗಡೆ ಆಗಿವೆ. ಈಗ ಆ ದಾಖಲೆಯನ್ನು ‘ನಾ ನಿನ್ನ ಬಿಡಲಾರೆ’ ಮುರಿದಿದೆ. 1979ರಲ್ಲಿ ಅನಂತ್‍ ನಾಗ್‍ ಮತ್ತು ಲಕ್ಷ್ಮೀ ಅಭಿನಯದ ‘ನಾ ನಿನ್ನ ಬಿಡಲಾರೆ’ …

ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್‍ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ ಅವರು ಲಂಗೋಟಿ’ ಮ್ಯಾನ್‍ ಎಂದು ಹೆಸರಿಟ್ಟಿದ್ದು, ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದೆ. ‘ಲಂಗೋಟಿ ಮ್ಯಾನ್‍’ …

ನಟಿ ಅನು ಪ್ರಭಾಕರ್‍, ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಬಂದವರು. ಒಂದಿಷ್ಟು ಚಿತ್ರಗಳಲ್ಲಿ ಕಾಣಿಸಿಕೊಂಡ ನಂತರ ಶಿವರಾಜಕುಮಾರ್ ಅಭಿನಯದ ‘ಹೃದಯ ಹೃದಯ’ ಚಿತ್ರದ ಮೂಲಕ ನಾಯಕಿಯಾದರು. ಅವರು ನಾಯಕಿಯಾಗಿ ಇದೀಗ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ …

ಕಿರಣ್‍ ರಾಜ್ ಅಭಿನಯದ ‘ರಾನಿ’ ಚಿತ್ರವು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿದೆ.. ಈ ಮಧ್ಯೆ, ಕಳೆದ ಮಂಗಳವಾರ ಕಿರಣ್‍ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದ್ದು, ಅದರ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಪ್ರಮುಖವಾಗಿ ಚಿತ್ರದ ಪ್ರಚಾರಕ್ಕಾಗಿ ಕಿರಣ್‍ ರಾಜ್‍ ಮಾಡಿದ …

ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ, ರಾಧಿಕಾ ನಟಿಸಿರುವ ‘ಭೈರಾದೇವಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದ್ದು, ಪ್ರಚಾರದ ಕೆಲಸಗಳು ಸಹ …

ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ 2' ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಮೊದಲು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು ನಾಗಶೇಖರ್‍. ಆದರೆ, ಚಿತ್ರದ ಚಿತ್ರೀಕರಣ ತಡವಾಗಿದ್ದರಿಂದ, ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆ ಆಗುವ ಸಾಧ್ಯತೆ …

‘ಬಿಗ್ ಬಾಸ್’ ನಂತರ ಹಿಪ್‍ಹಾಪ್‍ ಗಾಯಕಿ ಇಶಾನಿ ಸುದ್ದಿಯೇ ಇರಲಿಲ್ಲ. ಅವರೇನು ಮಾಡುತ್ತಿದ್ದರು ಎಂಬ ಪ್ರಶ್ನೆಗೆ ಅವರು ಉತ್ತರ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಬಗ್ಗೆ ಕೆಟ್ಟ ಕಾಮೆಂಟ್‍ಗಳನ್ನು ಮಾಡುತ್ತಿದ್ದವರಿಗೂ ಅವರು ಈ ಹಾಡಿನ ಮೂಲಕ ಉತ್ತರ ಕೊಟ್ಟಿದ್ದಾರೆ. …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರ ನಿರ್ಮಿಸುತ್ತಿರುವ ಹೊಂಬಾಳೆ ಫಿಲಂಸ ಘೋಷಣೆ ಮಾಡಿದೆ. ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಡೆಯಾಗದೆ ಮೂರು ವರ್ಷಗಳೇ ಆಗಿವೆ. ಅವರ ಕೊನೆಯ …

Stay Connected​
error: Content is protected !!