ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು …
ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು …
ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ. ರಾಷ್ಟ್ರೀಯ ಸಿನಿಮಾ ದಿನದ …
ಪೊಲೀಸ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಗಣೇಶ್ ರಾವ್ ಕೇಸರ್ಕರ್, ಈಗ ಒಂದರಹಿಂದೊಂದು ಮೂರು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಮೂರೂ ಚಿತ್ರಗಳಲ್ಲೂ ಅವರು ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ‘ಶ್ರೀ ಸಿದ್ಧರಾಮೇಶ್ವರ’ ಎಂಬ ಬಿಡುಗಡೆಯಾಗದ ಚಿತ್ರದಲ್ಲಿ ಗಣೇಶ್ ರಾವ್ ಮೊದಲು ಶಿವನ ಪಾತ್ರ ಮಾಡಿದರು. …
ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ ಅವರು, ‘ಮರೆಯದೆ ಕ್ಷಮಿಸು’ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ಅವರು ಹೀರೋ ಆಗಿದ್ದಾರೆ. …
ಕನ್ನಡದಲ್ಲಿ ಅತೀ ಹೆಚ್ಚು ಬಳಕೆಯಾದ ಶೀರ್ಷಿಕೆಯೆಂದರೆ ಅದು ‘ನಾಗರಹಾವು’. ಇದುವರೆಗೂ ಕನ್ನಡದಲ್ಲಿ ಮೂರು ಥ್ರಿಲ್ಲರ್ ಚಿತ್ರಗಳು ಬಿಡುಗಡೆ ಆಗಿವೆ. ಈಗ ಆ ದಾಖಲೆಯನ್ನು ‘ನಾ ನಿನ್ನ ಬಿಡಲಾರೆ’ ಮುರಿದಿದೆ. 1979ರಲ್ಲಿ ಅನಂತ್ ನಾಗ್ ಮತ್ತು ಲಕ್ಷ್ಮೀ ಅಭಿನಯದ ‘ನಾ ನಿನ್ನ ಬಿಡಲಾರೆ’ …
ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್‍ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ ಅವರು ಲಂಗೋಟಿ’ ಮ್ಯಾನ್ ಎಂದು ಹೆಸರಿಟ್ಟಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ‘ಲಂಗೋಟಿ ಮ್ಯಾನ್’ …
ನಟಿ ಅನು ಪ್ರಭಾಕರ್, ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಬಂದವರು. ಒಂದಿಷ್ಟು ಚಿತ್ರಗಳಲ್ಲಿ ಕಾಣಿಸಿಕೊಂಡ ನಂತರ ಶಿವರಾಜಕುಮಾರ್ ಅಭಿನಯದ ‘ಹೃದಯ ಹೃದಯ’ ಚಿತ್ರದ ಮೂಲಕ ನಾಯಕಿಯಾದರು. ಅವರು ನಾಯಕಿಯಾಗಿ ಇದೀಗ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ …
ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರವು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿದೆ.. ಈ ಮಧ್ಯೆ, ಕಳೆದ ಮಂಗಳವಾರ ಕಿರಣ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದ್ದು, ಅದರ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಪ್ರಮುಖವಾಗಿ ಚಿತ್ರದ ಪ್ರಚಾರಕ್ಕಾಗಿ ಕಿರಣ್ ರಾಜ್ ಮಾಡಿದ …
ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ, ರಾಧಿಕಾ ನಟಿಸಿರುವ ‘ಭೈರಾದೇವಿ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಲಿದ್ದು, ಪ್ರಚಾರದ ಕೆಲಸಗಳು ಸಹ …
ನಾಗಶೇಖರ್ ನಿರ್ದೇಶನದ 'ಸಂಜು ವೆಡ್ಸ್ ಗೀತಾ 2' ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಗಿದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಮೊದಲು ದಸರಾಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು ನಾಗಶೇಖರ್. ಆದರೆ, ಚಿತ್ರದ ಚಿತ್ರೀಕರಣ ತಡವಾಗಿದ್ದರಿಂದ, ಚಿತ್ರವು ನವೆಂಬರ್‍ನಲ್ಲಿ ಬಿಡುಗಡೆ ಆಗುವ ಸಾಧ್ಯತೆ …