Mysore
25
clear sky

Social Media

ಬುಧವಾರ, 15 ಏಪ್ರಿಲ 2026
Light
Dark

cinema

Homecinema

‘ಬಿಗ್ ಬಾಸ್’ ನಂತರ ಹಿಪ್‍ಹಾಪ್‍ ಗಾಯಕಿ ಇಶಾನಿ ಸುದ್ದಿಯೇ ಇರಲಿಲ್ಲ. ಅವರೇನು ಮಾಡುತ್ತಿದ್ದರು ಎಂಬ ಪ್ರಶ್ನೆಗೆ ಅವರು ಉತ್ತರ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಸೋಷಿಯಲ್‍ ಮೀಡಿಯಾದಲ್ಲಿ ತಮ್ಮ ಬಗ್ಗೆ ಕೆಟ್ಟ ಕಾಮೆಂಟ್‍ಗಳನ್ನು ಮಾಡುತ್ತಿದ್ದವರಿಗೂ ಅವರು ಈ ಹಾಡಿನ ಮೂಲಕ ಉತ್ತರ ಕೊಟ್ಟಿದ್ದಾರೆ. …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಚಿತ್ರವು ಅಕ್ಟೋಬರ್ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರ ನಿರ್ಮಿಸುತ್ತಿರುವ ಹೊಂಬಾಳೆ ಫಿಲಂಸ ಘೋಷಣೆ ಮಾಡಿದೆ. ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಡೆಯಾಗದೆ ಮೂರು ವರ್ಷಗಳೇ ಆಗಿವೆ. ಅವರ ಕೊನೆಯ …

'ರಥಾವರ' ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಚೌಕಿದಾರ್‍’ ಚಿತ್ರದ 53 ದಿನಗಳ ಮೊದಲ ಹಂತದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ನೈಸರ್ಗಿಕ ಸೌಂದರ್ಯಕ್ಕೆ ಖ್ಯಾತಿ ಪಡೆದಿರುವ ಅಂಡಮಾನ್ - ನಿಕೋಬಾರ್ ದ್ವೀಪದಲ್ಲಿ ‘ಚೌಕಿದಾರ್’ ಚಿತ್ರಕ್ಕೆ 10 ದಿನಗಳ ಕಾಲ ಚಿತ್ರೀಕರಣ …

ಅದ್ಯಾಕೋ ಗೊತ್ತಿಲ್ಲ, ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದ್ದ ಯಾವೊಬ್ಬ ಪ್ರತಿಭಾವಂತ ನಟರು ಹಿರಿತೆರೆಯಲ್ಲಿ ದೊಡ್ಡ ಗೆಲುವು ಪಡೆಯುವುದಕ್ಕೆ ಸಾಧ್ಯವಾಗಲಿಲ್ಲ. ಜೆಕೆ, ವಿಜಯ್‍ ಸೂರ್ಯ ಮುಂತಾದವರು ಕಿರುತೆರೆಯಲ್ಲಿ ಅದೆಷ್ಟೇ ಜನಪ್ರಿಯತೆ ಸಂಪಾದಿಸಿದರೂ, ಹಿರಿತೆರೆಯಲ್ಲಿ ಅದೇ ಮ್ಯಾಜಿಕ್‍ ಮಾಡುವುದಕ್ಕೆ ಸಾಧ್ಯವಾಗಲೇ ಇಲ್ಲ. ಈ ಸಾಲಿಗೆ …

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ …

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ ಮಿನ್ನಲ್ ಮುರಳಿ' ಮತ್ತು '2018 - ಎವ್ರಿಒನ್​​ ಈಸ್ ಎ ಹೀರೋ' ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ …

ಕನ್ನಡದ ಜನಪ್ರಿಯ ಸಾಹಿತಿ ಡಾ.ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಾದಂಬರಿಯಾದ ‘ಜುಗಾರಿ ಕ್ರಾಸ್‍’ನ್ನು ಚಿತ್ರ ಮಾಡಬೇಕೆಂಬುದು ಹಲವರ ಕನಸಾಗಿತ್ತು. ಸುಮಾರು 20 ವರ್ಷಗಳ ಹಿಂದೆಯೇ ನಿರ್ದೇಶಕ ಕೋಡ್ಲು ರಾಮಕೃಷ್ಣ, ಶಿವರಾಜಕುಮಾರ್‍ ಅಭಿನಯದಲ್ಲಿ ಈ ಚಿತ್ರವನ್ನು ತೆರೆಗೆ ತರುವುದಕ್ಕೆ ಮುಂದಾಗಿದ್ದರು. ಆದರೆ, …

‘ಒಂದು ಚಿತ್ರಕ್ಕೆ ಕಥೆ ಮುಖ್ಯವೇ ಹೊರತು ಬಜೆಟ್‍ ಅಲ್ಲ. ಕಥೆಯಲ್ಲಿ ಏನು ಹೇಳೋಕೆ ಹೊರಟಿದ್ದೀವಿ ಅನ್ನೋದು ಮುಖ‍್ಯವೇ ಹೊರತು ಖರ್ಚು ಮಾಡೋದು ಮುಖ್ಯ ಅಲ್ಲ’ ಎಂದು ಶಿವರಾಜಕುಮಾರ್‍ ಹೇಳಿದ್ದಾರೆ. ‘ಕೆಂಡಸಂಪಿಗೆ’ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗಿಯೂ ನಟಿಸಿರುವ ‘ಕಾಲಾಪತ್ಥರ್’ ಚಿತ್ರದ …

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ‘ಮನಸಿಲಾಯೋ’ …

ಸೆಪ್ಟೆಂಬರ್ 12ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ARM ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ …

Stay Connected​
error: Content is protected !!