ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, …










