Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

cinema

Homecinema

ಸೆಪ್ಟೆಂಬರ್ 12ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ARM ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಈಗಾಗಲೇ ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಟೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರು ಕೂಡ ಟ್ರೈಲರ್ …

ನಿರ್ದೇಶಕ ಮಹೇಶ್‍ ಬಾಬು ನಿರ್ದೇಶನದ ಚಿತ್ರಗಳು ‘ಅ’ಕಾರದಿಂದ ಶುರುವಾಗಬೇಕು ಎಂಬುದು ನಿಯಮವಾಗಿಬಿಟ್ಟಿದೆ. ಅವರು ಬೇರೆ ಅಕ್ಷರಗಳಿಂದ ಪ್ರಾರಂಭವಾಗುವ ಚಿತ್ರಗಳನ್ನು ಮಾಡಿಲ್ಲ ಎಂದೇನಲ್ಲ. ಆದರೆ, ‘ಅ’ಕಾರದಿಂದ ಶುರುವಾಗುವ ಚಿತ್ರಗಳು ಹೆಚ್ಚು ಸಿಗುತ್ತವೆ. ‘ಅರಸು’, ‘ಆಕಾಶ್’, ‘ಅಪರೂಪ’, ‘ಅತಿರಥ’, ‘ಅಜಿತ್‍’, ‘ಅಭಯ್’ ಹೀಗೆ ಪಟ್ಟಿ …

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರವು ಆಗಸ್ಟ್ 15ಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರೀಕರಣದಲ್ಲಾದ ವಿಳಂಬದಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಈಗ ಚಿತ್ರವು ಡಿಸೆಂಬರ್‍ 06ಕ್ಕೆ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಚಿತ್ರತಂಡವು ಚಿತ್ರದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಸದ್ಯದಲ್ಲೇ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಿಂದ ದಿನಕ್ಕೊಂದು ಅಪ್ಡೇಟ್‍ಗಳು ಬರುತ್ತಿವೆ. ಇತ್ತೀಚೆಗೆ ಚಿತ್ರದಲ್ಲಿ ಕನ್ನಡದ ನಟ ಉಪೇಂದ್ರ ನಟಿಸುತ್ತಾರೆ ಎಂದು ಹೇಳಲಾಯ್ತು. ನಂತರ ಬಾಲಿವುಡ್‍ ನಟ ಆಮೀರ್‍ ಖಾನ್‍ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯ್ತು. ಇದಾದ ಮೇಲೆ ತೆಲುಗು ನಟ …

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದ ಚಿತ್ರೀಕರಣ ಕೆಲವು ದಿನಗಳಿಂದ ಹೈದರಾಬಾದ್ನಲ್ಲಿ ಸತತವಾಗಿ ನಡೆಯುತ್ತಿದೆ. ರಜನಿಕಾಂತ್‍ ಅಭಿನಯದ ಹಲವು ಪ್ರಮುಖ ದೃಶ್ಯಗಳನ್ನು ನಿರ್ದೇಶಕ ಲೋಕೇಶ್ ‍ಕನಕರಾಜ್‍ ಸೆರೆಹಿಡಿಯುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಚಿತ್ರದಲ್ಲಿ ಬಾಲಿವುಡ್‍ ನಟ ಆಮೀರ್ ಖಾನ್‍ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು …

ಈಗಾಗಲೇ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಅಭಿನಯದ ‘ಕೇದಾರನಾಥ್‍ ಕುರಿ ಫಾರಂ’ ಎಂಬ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮಧ್ಯೆ, ಅವರ ಇನ್ನೊಂದು ಚಿತ್ರ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಚಿತ್ರೀಕರಣ ಶುರುವಾಗುತ್ತಿರುವುದು ಈಗಾದರೂ, …

ಶಿವರಾಜಕುಮಾರ್‍ ಅಭಿನಯದ ‘ಶಿವಣ್ಣ 131’ ಚಿತ್ರದ ಚಿತ್ರೀಕರಣ ಎಚ್‍.ಎಂ.ಟಿ. ಫ್ಯಾಕ್ಟರಿಯಲ್ಲಿ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅವರನ್ನು ನಟ ಯಶ್‍ ಭೇಟಿ ಮಾಡಿ, ಉಭಯಕುಶಲೋಪರಿ ನಡೆಸಿದ್ದಾರೆ. ಯಶ್‍ ಮತ್ತು ಶಿವಣ್ಣ ಭೇಟಿಯಾಗದೆ ಹಲವು ದಿನಗಳೇ ಆಗಿದ್ದವು. ಇತ್ತೀಚಿನ ವರ್ಷಗಳಲ್ಲಿ ಅವರಿಬ್ಬರೂ ಭೇಟಿ ಮಾಡಿದ್ದು, …

ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಸುದೀಪ್‍ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಇದುವರೆಗೂ ಬರೀ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ವಿನಯ್‍ ರಾಜಕುಮಾರ್, ಇದೇ ಮೊದಲ ಬಾರಿಗೆ …

ತೆಲುಗು ನಟ ಪ್ರಭಾಸ್‍ ಅವರನ್ನು ಆ್ಯಕ್ಷನ್‍ ಹೀರೋ ಆಗಿ ನೋಡುವುದಕ್ಕೆ ಅವರ ಅಭಿಮಾನಿಗಳು ಬಹಳ ಇಷ್ಟಪಡುತ್ತಾರೆ. ಅದಕ್ಕೆ ಸರಿಯಾಗಿ ಪ್ರಭಾಸ್‍ ಸಹ ಆ್ಯಕ್ಷನ್ ಹೆಚ್ಚಿರುವ ಪಾತ್ರಗಳಲ್ಲೇ ನಟಿಸುತ್ತಾ ಬಂದಿದ್ದಾರೆ. ಇದೀಗ ಪ್ರಭಾಸ್‍ ಒಂದು ಹಾರರ್‍ ಕಾಮಿಡಿ ಚಿತ್ರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. …

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ. ಇದೀಗ ಮಿತ್ರ ಪಾತ್ರ …

Stay Connected​
error: Content is protected !!