Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

cinema

Homecinema

ಶಿವರಾಜ್‌ಕುಮಾರ್ ಮುಂದಿನ ಚಿತ್ರ ಯಾರಿಗೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದಿನಕರ್ ತೂಗುದೀಪ, ಲಕ್ಕಿ ಗೋಪಾಲ್‍, ಹೇಮಂತ್ ರಾವ್‍ ಸೇರಿದಂತೆ ಹಲವು ನಿರ್ದೇಶಕರು, ಶಿವರಾಜಕುಮಾರ್ ಜೊತೆಗೆ ಚಿತ್ರ ಮಾಡುವುದಕ್ಕೆ ಘೋಷಿಸಿದ್ದಾರೆ. ಈ ಪೈಕಿ ‘ಭೈರತಿ ರಣಗಲ್‍’ ಚಿತ್ರದ ನಂತರ ಶಿವರಾಜಕುಮಾರ್ …

ಒಂದು ಹಾರರ್ ಚಿತ್ರದಲ್ಲಿ ಸದ್ದಿಲ್ಲದೆ ನಟಿಸಿರುವುದಾಗಿ ಪ್ರಜ್ವಲ್‍ ಕೆಲವು ದಿನಗಳ ಹಿಂದೆ ‘ಚೀತಾ’ ಚಿತ್ರೀಕರಣದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದರು. ಆದರೆ, ಆ ಚಿತ್ರದ ಬಗ್ಗೆ ಹೆಚ್ಚು ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಏಕೆಂದರೆ, ಆ ಚಿತ್ರದ ಬಿಡುಗಡೆಗೆ ಇನ್ನೂ ಸ್ವಲ್ಪ ಸಮಯವಿದೆ. ಮೊದಲು ‘ಮಾಫಿಯಾ’ …

ಕಳೆದ ವಾರವಷ್ಟೇ ತೆಲುಗು ನಿರ್ದೇಶಕ ಸಂದೀಪ್‌ ರೆಡ್ಡಿ ವಾಂಗ ನಿರ್ದೇಶನದ ಬಾಲಿವುಡ್‌ ಚಿತ್ರ ಅನಿಮಲ್‌ ತೆರೆಗೆ ಬಂದಿದೆ. ಬಿಡುಗಡೆಗೂ ಮುನ್ನ ತನ್ನ ಟ್ರೈಲರ್‌ ಹಾಗೂ ಪೋಸ್ಟರ್‌ಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಅನಿಮಲ್‌ ಬಿಡುಗಡೆ ನಂತರ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಬಿಡುಗಡೆ ದಿನ …

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಕಲ್ಲು ಕ್ವಾರಿಯಲ್ಲಿ ನಡೆಯುತ್ತಿದ್ದ ಆಸೆ ಎಂಬ ಧಾರಾವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅವರ ಬಲಗಾಲು ಹಾಗೂ ಮುಂಗೈಗೆ ಪೆಟ್ಟಾಗಿದೆ. ಸ್ಟಾರ್‌ ಸುವರ್ಣ ಚಾನೆಲ್‌ನಲ್ಲಿ ಪ್ರಸಾರವಾಗಲಿರುವ ಈ ಧಾರಾವಾಹಿಗೆ ನಟ ರಮೇಶ್‌ ಅರವಿಂದ್‌ …

ಕೆಜಿಎಫ್‌ ಚಿತ್ರ ಸರಣಿಯ ಬೃಹತ್‌ ಸಕ್ಸಸ್‌ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಕಳೆದ ವರ್ಷ ಏಪ್ರಿಲ್‌ 14ರಂದು ಕೆಜಿಎಫ್‌ ಚಾಪ್ಟರ್‌ 2 ಬಿಡುಗಡೆಯಾದ ಬಳಿಕ ಯಶ್‌ ನಟನೆಯ ಯಾವ ಚಿತ್ರವೂ ತೆರೆಗೆ …

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಸಲಾರ್‌ನ ಟೀಸರ್‌ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್‌ 1ರ ಸಂಜೆ 7.09ಕ್ಕೆ ಟೀಸರ್‌ ಬಿಡುಗಡೆಯಾಗಲಿದ್ದು, ಪ್ರಭಾಸ್‌ ಅಭಿಮಾನಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ಹಿಂದೆ ಮೊದಲ ಟೀಸರ್‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ …

ಸಿನಿಮಾ ನಟರು ಹಾಗೂ ನಟಿಯರು ಚಿತ್ರರಂಗದಲ್ಲಿ ಹೆಸರು ಮಾಡಿದ ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿಡುವುದು ಹಳೆಯ ವಾಡಿಕೆ. ಈ ಹಿಂದೆ ಕನ್ನಡ ಸೇರಿದಂತೆ ಇತರೆ ಭಾಷೆಗಳ ಕಲಾವಿದರು ರಾಜಕೀಯ ಸೇರಿದ ಹಲವಾರು ನಿದರ್ಶನಗಳಿವೆ. ಅಲ್ಲದೇ ಸಿನಿಮಾ ನಟ - ನಟಿಯರು ಮುಖ್ಯಮಂತ್ರಿಗಳಾಗಿ …

Allu Aravind about Rocking Star Yash

ರಾಕಿಂಗ್ ಸ್ಟಾರ್ ಯಶ್.. ಸಿಲ್ಲಿ ಲಲ್ಲಿ ರೀತಿಯ ಧಾರಾವಾಹಿಗಳಲ್ಲಿ ಸಣ್ಣ ಪಾತ್ರ ನಿರ್ವಹಿಸಿ ಬಳಿಕ ತನ್ನ ಪ್ರತಿಭೆಯಿಂದ ಚಲನಚಿತ್ರಗಳಲ್ಲಿ ಸಣ್ಣ ರೋಲ್‌ಗಳನ್ನು ಗಿಟ್ಟಿಸಿಕೊಂಡು ನಾಯಕ ನಟನಾಗಿ ಬಡ್ತಿ ಪೆಡೆದು ಸ್ಟಾರ್ ಆದ ನಟ. ಯಾವುದೇ ಫ್ಯಾಮಿಲಿ ಬ್ಯಾಕ್‌ಗ್ರೌಂಡ್ ಇಲ್ಲದೇ ಬಣ್ಣದ ಲೋಕಕ್ಕೆ …

ಸ್ಯಾಂಡಲ್ ವುಡ್ ಡಾಲಿ ಖ್ಯಾತಿಯ ಧನಂಜಯ್ ಅವರಿಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಸುರಿಮಳೆಯೇ ಬರುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಧನಂಜಯ್ ಫೋಟೋ, ವಿಡಿಯೋ ಶೇರ್ ಮಾಡಿ ಅಭಿಮಾನಿಗಳು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಪ್ರತಿವರ್ಷ …

Stay Connected​
error: Content is protected !!