Mysore
27
overcast clouds

Social Media

ಬುಧವಾರ, 01 ಜುಲೈ 2026
Light
Dark

cinema

Homecinema

ಬಾಲಿವುಡ್‍ ನಟ ಅಕ್ಷಯ್‍ ಕುಮಾರ್‍ ಹೊಸ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಅವರ ಚಿತ್ರವೊಂದು ಬಿಡುಗಡೆಯಾಗಿದ್ದು, ಕಳೆದ 15 ವರ್ಷದಲ್ಲೇ ಅವರ ವೃತ್ತಿ ಜೀವನದಲ್ಲಿ ಅತ್ಯಂತ ಕಡಿಮೆ ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಮೊನ್ನೆ ಶುಕ್ರವಾರ (ಜುಲೈ 12) ಅಕ್ಷಯ್‍ …

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ …

ಶಿವರಾಜಕುಮಾರ್‍ ಇದೇ ಶುಕ್ರವಾರ (ಜುಲೈ 12) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ‘ಭೈರವನ ಕೊನೆಯ ಪಾಠ’ ಚಿತ್ರದ ಮೊದಲ ನೋಟ ಬಿಡುಗಡೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಚಿತ್ರಂಡ, ಹುಟ್ಟುಹಬ್ಬದವರೆಗೂ ಕಾಯಲಿಲ್ಲ. ಅಂದು ಶಿವಣ್ಣ ಅಭಿನಯದ ಬೇರೆ ಚಿತ್ರಗಳ ಟೀಸರ್‍, …

ಹೊಂಬಾಳೆ ಫಿಲಂಸ್‍ ನಿರ್ಮಾಣದ, ಪ್ರಶಾಂತ್‍ ನೀಲ್‍ ನಿರ್ದೇಶನದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್ ಪಾರ್ಟ್‍ 1: ಸೀಸ್‍ಫೈರ್’ ಚಿತ್ರದ ಕೊನೆಯಲ್ಲಿ, ಆ ಚಿತ್ರ ಇನ್ನಷ್ಟು ಮುಂದುವರೆಯುವುದು ಎಂದು ಹೇಳಲಾಗಿತ್ತು. ಅದಕ್ಕೆ ಸರಿಯಾಗಿ, ಚಿತ್ರದ ಹೆಸರು ‘ಸಲಾರ್ ಪಾರ್ಟ್ 2: ಶೌರ್ಯಂಗ ಪರ್ವಂ’ …

ಶಿವರಾಜ್‌ಕುಮಾರ್ ಮುಂದಿನ ಚಿತ್ರ ಯಾರಿಗೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದಿನಕರ್ ತೂಗುದೀಪ, ಲಕ್ಕಿ ಗೋಪಾಲ್‍, ಹೇಮಂತ್ ರಾವ್‍ ಸೇರಿದಂತೆ ಹಲವು ನಿರ್ದೇಶಕರು, ಶಿವರಾಜಕುಮಾರ್ ಜೊತೆಗೆ ಚಿತ್ರ ಮಾಡುವುದಕ್ಕೆ ಘೋಷಿಸಿದ್ದಾರೆ. ಈ ಪೈಕಿ ‘ಭೈರತಿ ರಣಗಲ್‍’ ಚಿತ್ರದ ನಂತರ ಶಿವರಾಜಕುಮಾರ್ …

ಒಂದು ಹಾರರ್ ಚಿತ್ರದಲ್ಲಿ ಸದ್ದಿಲ್ಲದೆ ನಟಿಸಿರುವುದಾಗಿ ಪ್ರಜ್ವಲ್‍ ಕೆಲವು ದಿನಗಳ ಹಿಂದೆ ‘ಚೀತಾ’ ಚಿತ್ರೀಕರಣದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದರು. ಆದರೆ, ಆ ಚಿತ್ರದ ಬಗ್ಗೆ ಹೆಚ್ಚು ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಏಕೆಂದರೆ, ಆ ಚಿತ್ರದ ಬಿಡುಗಡೆಗೆ ಇನ್ನೂ ಸ್ವಲ್ಪ ಸಮಯವಿದೆ. ಮೊದಲು ‘ಮಾಫಿಯಾ’ …

ಕಳೆದ ವಾರವಷ್ಟೇ ತೆಲುಗು ನಿರ್ದೇಶಕ ಸಂದೀಪ್‌ ರೆಡ್ಡಿ ವಾಂಗ ನಿರ್ದೇಶನದ ಬಾಲಿವುಡ್‌ ಚಿತ್ರ ಅನಿಮಲ್‌ ತೆರೆಗೆ ಬಂದಿದೆ. ಬಿಡುಗಡೆಗೂ ಮುನ್ನ ತನ್ನ ಟ್ರೈಲರ್‌ ಹಾಗೂ ಪೋಸ್ಟರ್‌ಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಅನಿಮಲ್‌ ಬಿಡುಗಡೆ ನಂತರ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಬಿಡುಗಡೆ ದಿನ …

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಕಲ್ಲು ಕ್ವಾರಿಯಲ್ಲಿ ನಡೆಯುತ್ತಿದ್ದ ಆಸೆ ಎಂಬ ಧಾರಾವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅವರ ಬಲಗಾಲು ಹಾಗೂ ಮುಂಗೈಗೆ ಪೆಟ್ಟಾಗಿದೆ. ಸ್ಟಾರ್‌ ಸುವರ್ಣ ಚಾನೆಲ್‌ನಲ್ಲಿ ಪ್ರಸಾರವಾಗಲಿರುವ ಈ ಧಾರಾವಾಹಿಗೆ ನಟ ರಮೇಶ್‌ ಅರವಿಂದ್‌ …

ಕೆಜಿಎಫ್‌ ಚಿತ್ರ ಸರಣಿಯ ಬೃಹತ್‌ ಸಕ್ಸಸ್‌ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಯಾವ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿದೆ. ಕಳೆದ ವರ್ಷ ಏಪ್ರಿಲ್‌ 14ರಂದು ಕೆಜಿಎಫ್‌ ಚಾಪ್ಟರ್‌ 2 ಬಿಡುಗಡೆಯಾದ ಬಳಿಕ ಯಶ್‌ ನಟನೆಯ ಯಾವ ಚಿತ್ರವೂ ತೆರೆಗೆ …

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಬಹು ನಿರೀಕ್ಷಿತ ಚಿತ್ರ ಸಲಾರ್‌ನ ಟೀಸರ್‌ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್‌ 1ರ ಸಂಜೆ 7.09ಕ್ಕೆ ಟೀಸರ್‌ ಬಿಡುಗಡೆಯಾಗಲಿದ್ದು, ಪ್ರಭಾಸ್‌ ಅಭಿಮಾನಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ಹಿಂದೆ ಮೊದಲ ಟೀಸರ್‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಮೇಲಿನ …

Stay Connected​
error: Content is protected !!