Mysore
22
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

cinema

Homecinema

2007ರಲ್ಲಿ ಬಿಡುಗಡೆಯಾದ ‘ಆ ದಿನಗಳು’ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ ಮತ್ತು ಅತುಲ್‍ ಕುಲಕರ್ಣಿ ಜೊತೆಯಾಗಿ ನಟಿಸಿದ್ದರು. ಈ ಚಿತ್ರದಲ್ಲಿ ಆಶಿಶ್‍ ವಿದ್ಯಾರ್ಥಿ, ಡಾನ್‍ ಜಯರಾಜ್‍ ಪಾತ್ರದಲ್ಲಿ ನಟಿಸಿದರೆ, ‘ಅಗ್ನಿ’ ಶ್ರೀಧರ್‍ ಪಾತ್ರದಲ್ಲಿ ಅತುಲ್‍ ಕುಲಕರ್ಣಿ ನಟಿಸಿದ್ದರು. ಆ ಚಿತ್ರದ ನಂತರ ಅವರಿಬ್ಬರೂ …

ನಾಗಭೂಷಣ್‍ ಅಭಿನಯದ ‘ವಿದ್ಯಾಪತಿ’ ಚಿತ್ರವು ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆ ಆಗುತ್ತದೆ ಎಂಬ ಸುದ್ದಿ ಇತ್ತಾದರೂ, ಚಿತ್ರತಂಡದವರು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಇದೀಗ ಚಿತ್ರದ ಬಿಡುಗಡೆಯ ದಿನಾಂಕ ಕೊನೆಗೂ ಘೋಷಣೆಯಾಗಿದೆ. ‘ವಿದ್ಯಾಪತಿ’ ಚಿತ್ರವು ಏಪ್ರಿಲ್‍ 10, 2025ರಂದು ಬಿಡುಗಡೆಯಾಗುತ್ತಿದೆ. ಅದೇ …

ಜನಪ್ರಿಯ ಗಾಯಕಿ ಶ್ರೇಯಾ ಘೋಶಾಲ್‍ ಯಾಕೆ ಕನ್ನಡ ಹಾಡುಗಳನ್ನು ಹಾಡುತ್ತಿಲ್ಲ? ಇಂಥದ್ದೊಂದು ಪ್ರಶ್ನೆ ಕನ್ನಡ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದೆ. ಅದಕ್ಕೆ ಸರಿಯಾಗಿ, ಶ್ರೇಯಾ ಘೋಷಾಲ್‍ ಅವರು ಕನ್ನಡದಲ್ಲಿ ಹಾಡೊಂದನ್ನು ಹಾಡಿ ಬಹಳ ಸಮಯವಾಗಿದೆ. ‘ಸಂಜು ವೆಡ್ಸ್ ಗೀತಾ 2’ ಚಿತ್ರವಕ್ಕೆ ಅವರಿಂದ …

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಜ. 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಲಾಗಿದೆ. ಧನಂಜಯ್‍ ಈ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಮೊದಲು ಮಾತನಾಡಿದ ಧನಂಜಯ್‍, ರಿಷಿ ನನ್ನ ಕಾಲೇಜು ಹಾಗೂ …

ಶ್ರೇಯಸ್‍ ಮಂಜು ಅಭಿನಯದ ಮೂರನೆಯ ಚಿತ್ರ ‘ವಿಷ್ಣು ಪ್ರಿಯಾ’ ಕೊನೆಗೂ ಬಿಡುಗಡೆಯಾಗುತ್ತಿದೆ. ಕಳೆದ ದಶಕದ ಕೊನೆಯಲ್ಲಿ ಪ್ರಾರಂಭವಾದ ಈ ಚಿತ್ರ, ಕುಂಟುತ್ತಾ ಸಾಗಿ ಈಗ ಕೊನೆಗೂ ಫೆ. 21ರಂದು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು, ಇತ್ತೀಚೆಗೆ ಈ ಚಿತ್ರದ ‘ಏಳು …

ಕಳೆದ ವರ್ಷ ರವಿ ಬಸ್ರೂರು ನಿರ್ದೇಶನದ ‘ಕಡಲ್‍’ ಎಂಬ ಚಿತ್ರ ಬಿಡುಗಡೆಯಾಗಿತ್ತು. ಕರಾವಳಿ ಪ್ರದೇಶದ ಈ ಚಿತ್ರವು ದೊಡ್ಡ ಯಶಸ್ಸು ಕಾಣದಿದ್ದರೂ, ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಇದೀಗ ರವಿ ಬಸ್ರೂರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರ …

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್‍ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್‍ ಶಮಂತ್‍ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್‍ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್‍ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ. …

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್‍, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು …

ಸತೀಶ್ ‍ನೀನಾಸಂ ಅಭಿನಯದ ‘ಅಶೋಕ ಬ್ಲೇಡ್‍’ ನಿರ್ದೇಶಕ ವಿನೋದ್‍ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ ಬ್ಲೇಡ್‍’ ಇದೀಗ ‘ದಿ ರೈಸ್ ಆಫ್ ಅಶೋಕ’ ಮುಂದುವರೆದು ಬಿಡುಗಡೆಯಾಗಲಿದೆ. ಎರಡೂವರೆ ವರ್ಷಗಳ …

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ …

Stay Connected​
error: Content is protected !!