‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್ ಶಮಂತ್ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ. …










