Mysore
23
overcast clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

cinema

Homecinema

ಕಳೆದ ವರ್ಷದ ಆರಂಭದಲ್ಲೇ, ತಮ್ಮ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರು ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್‍. ಆದರೆ, ಆ ಕನಸೇನು ಎಂಬುದನ್ನು ಅವರು ಹೇಳಿರಲಿಲ್ಲ. ಅದರ ಕುರಿತು ಮಾತನಾಡುವುದಕ್ಕೆ ಕೊನೆಗೂ ಸಮಯ ಬಂದಿದೆ. ವಿಷಯವೇನೆಂದರೆ, ರಂಜನಿ ಇದೀಗ ನಿರ್ದೇಶಕಿಯಾಗುತ್ತಿದ್ದಾರೆ. ಅವರ …

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಅಶ್ವಿನಿ ಪುನೀತ್‍ ರಾಜಕುಮಾರ್ ಚಾಲನೆ ನೀಡಿದ್ದರು. ಇದೀಗ ಚಿತ್ರದ ಶೇ. 75ರಷ್ಟು …

ನಟ ಶಿವರಾಜಕುಮಾರ್‍ ಹೊಸ ವರ್ಷದ ಮೊದಲ ದಿನದಂದು ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಅವರು, ಇದೀಗ ಕ್ಯಾನ್ಸರ್‍ ಮುಕ್ತರಾಗಿದ್ದಾರೆ. ಹಾಗಂತ ಅವರೇ ಘೋಷಿಸುವ ಮೂಲಕ ಮೂಲಕ ಅಭಿಮಾನಿಗಳಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಈ ಸಂಬಂಧ ಹೊಸ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್‍ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್‍ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್‍ ರೋಣ’ ಚಿತ್ರದ ನಂತರ ಸುದೀಪ್‍ …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದ ‘ಶಿವ ಶಿವ …’ ಎಂಬ ಮೊದಲ ಹಾಡನ್ನು ಡಿ. 24ರಂದು ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ಹಾಡುಗಳಿಗೆ ಮಾಡಿದ ಖರ್ಚಿನಲ್ಲಿ ಒಂದು ಚಿತ್ರವನ್ನೇ ನಿರ್ಮಾಣ ಮಾಡಬಹುದಿತ್ತು ಎಂದು ಸಂಗೀತ ನಿರ್ದೇಶಕ …

ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನಾಡುವುದರ ಜೊತೆಗೆ, ಇದು ಉಪೇಂದ್ರ ಅವರ ಅತ್ಯುತ್ತಮ ಚಿತ್ರ ಎಂದರೆ, ಇನ್ನೂ ಕೆಲವರು ಉಪೇಂದ್ರ ಸುಖಾಸುಮ್ಮನೆ ಗೊಂದಲಗೊಳಿಸಿದ್ದಾರೆ ಎಂಬ …

ಈ ಹಿಂದೆ ಪುನೀತ್ ರಾಜಕುಮಾರ್‍ ಅಭಿನಯದಲ್ಲಿ ‘ರಣವಿಕ್ರಮ’ ಮತ್ತು ‘ನಟಸಾರ್ವಭೌಮ’ ಚಿತ್ರಗಳನ್ನು ಪವನ್‍ ಒಡೆಯರ್‍ ನಿರ್ದೇಶನ ಮಾಡಿದ್ದರು. ಈಗ ಶಿವರಾಜಕುಮಾರ್‍ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಪವನ್‍ ಒಡೆಯರ್‍ ಸಜ್ಜಾಗಿದ್ದಾರೆ. ‘ಭೈರತಿ ರಣಗಲ್‍’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಶಿವರಾಜಕುಮಾರ್,‍ ಸಾಲುಸಾಲು ಚಿತ್ರಗಳಲ್ಲಿ …

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು ‘ಗ್ರೇ ಗೇಮ್ಸ್’ ಹೀಗೆ ಮೂರೂ ಚಿತ್ರಗಳು ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈಗ ಅವರು ಇನ್ನೊಂದು ಥ್ರಿಲ್ಲರ್ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದು, ಆ …

ಪುನೀತ್‍ ರಾಜಕುಮಾರ್ ಅಭಿನಯದಲ್ಲಿ ದಿನಕರ್ ತೂಗುದೀಪವೊಂದು ಚಿತ್ರವೊಂದನ್ನು ನಿರ್ದೇಶಿಸಬೇಕಿತ್ತು. ಜಯಣ್ಣ ಫಿಲಂಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸಬೇಕಿತ್ತು. ಈ ಚಿತ್ರದ ಘೋಷಣೆ ಸಹ ಆಗಿತ್ತು. ಆದರೆ, ಅಷ್ಟರಲ್ಲಿ ಪುನೀತ್‍ ರಾಜಕುಮಾರ್‍ ನಿಧನರಾದ್ದರಿಂದ, ಚಿತ್ರ ರದ್ದಾಯಿತು. ಈಗ ದಿನಕರ್‍, ವಿರಾಟ್‍ ಅಭಿನಯದಲ್ಲಿ ‘ರಾಯಲ್‍’ …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ತಿಂಗಳುಗಳಾಗಿವೆ. ಆದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯದಲ್ಲಿ ಸ್ಪಷ್ಟತೆ ಇರಲಿಲ್ಲ. ಮೊದಲು ದಸರಾ ವೇಳೆ ಚಿತ್ರ ಬರುತ್ತದೆ ಎಂದು ಸುದ್ದಿಯಾಗಿದ್ದರೂ, ಕಾರಣಾಂತರಳಿಂದ ಚಿತ್ರ ಬರಲಿಲ್ಲಿ. ಇದೀಗ ಚಿತ್ರದ ಬಿಡುಗಡೆ …

Stay Connected​
error: Content is protected !!