Mysore
19
broken clouds

Social Media

ಶುಕ್ರವಾರ, 13 ನವೆಂಬರ್ 2026
Light
Dark

cinema

Homecinema

ನಟಿ ಪ್ರಿಯಾ ಆನಂದ್‍ಗೆ ಕನ್ನಡ ಚಿತ್ರರಂಗ ಹೊಸದೇನಲ್ಲ. ಈಗಾಗಲೇ ಅವರು ಪುನೀತ್‍ ರಾಜಕುಮಾರ್‍ ಅಭಿನಯದ ‘ರಾಜ್‍ಕುಮಾರ’ ಮತ್ತು ‘ಯುವರತ್ನ’, ಗಣೇಶ್‍ ಅಭಿನಯದ ‘ಆರೆಂಜ್‍’ ಮತ್ತು ಶಿವರಾಜಜಕುಮಾರ್‍ ಅಭಿನಯದ ‘ಕರಟಕ ದಮನಕ’ ಚಿತ್ರಗಳಲ್ಲಿ ನಟಿಸಿದ್ದರು. ಇದೇ ಮೊದಲ ಬಾರಿಗೆ ಅವರು ಕನ್ನಡದಲ್ಲಿ ರೆಟ್ರೋ …

ಸುದೀಪ್‍ ಅಕ್ಕನ ಮಗ ಸಂಚಿತ್‍ ಸಂಜೀವ್‍ ಎರಡು ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾಗಿತ್ತು. ಈ ಚಿತ್ರವನ್ನು ಲಹರಿ ಫಿಲಂಸ್‍ನ ನವೀನ್ ‍ಮನೋಹರನ್‍ ಮತ್ತು ಕೆ.ಪಿ. ಶ್ರೀಕಾಂತ್‍ ನಿರ್ಮಿಸಬೇಕಿತ್ತು. ದೊಡ್ಡ ಮಟ್ಟದಲ್ಲಿ ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಶಿವರಾಜಕುಮಾರ್ …

ಕಳೆದ ವರ್ಷದ ಆರಂಭದಲ್ಲೇ, ತಮ್ಮ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರು ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್‍. ಆದರೆ, ಆ ಕನಸೇನು ಎಂಬುದನ್ನು ಅವರು ಹೇಳಿರಲಿಲ್ಲ. ಅದರ ಕುರಿತು ಮಾತನಾಡುವುದಕ್ಕೆ ಕೊನೆಗೂ ಸಮಯ ಬಂದಿದೆ. ವಿಷಯವೇನೆಂದರೆ, ರಂಜನಿ ಇದೀಗ ನಿರ್ದೇಶಕಿಯಾಗುತ್ತಿದ್ದಾರೆ. ಅವರ …

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಅಶ್ವಿನಿ ಪುನೀತ್‍ ರಾಜಕುಮಾರ್ ಚಾಲನೆ ನೀಡಿದ್ದರು. ಇದೀಗ ಚಿತ್ರದ ಶೇ. 75ರಷ್ಟು …

ನಟ ಶಿವರಾಜಕುಮಾರ್‍ ಹೊಸ ವರ್ಷದ ಮೊದಲ ದಿನದಂದು ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಅವರು, ಇದೀಗ ಕ್ಯಾನ್ಸರ್‍ ಮುಕ್ತರಾಗಿದ್ದಾರೆ. ಹಾಗಂತ ಅವರೇ ಘೋಷಿಸುವ ಮೂಲಕ ಮೂಲಕ ಅಭಿಮಾನಿಗಳಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಈ ಸಂಬಂಧ ಹೊಸ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಕ್ರಿಸ್ಮಸ್‍ ಹಬ್ಬದ ಪ್ರಯುಕ್ತ ಬುಧವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಭರ್ಜರಿ ಓಪನಿಂಗ್‍ ಸಿಕ್ಕಿರುವುದಷ್ಟೇ ಅಲ್ಲ, ಚಿತ್ರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮತ್ತು ವಿಮರ್ಶೆಗಳು ಸಿಕ್ಕಿವೆ. ಎರಡೂವರೆ ವರ್ಷಗಳ ಹಿಂದೆ ಬಿಡುಗಡೆಯಾದ ‘ವಿಕ್ರಾಂತ್‍ ರೋಣ’ ಚಿತ್ರದ ನಂತರ ಸುದೀಪ್‍ …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದ ‘ಶಿವ ಶಿವ …’ ಎಂಬ ಮೊದಲ ಹಾಡನ್ನು ಡಿ. 24ರಂದು ಬಿಡುಗಡೆ ಮಾಡಲಾಗಿದೆ. ಈ ಚಿತ್ರದ ಹಾಡುಗಳಿಗೆ ಮಾಡಿದ ಖರ್ಚಿನಲ್ಲಿ ಒಂದು ಚಿತ್ರವನ್ನೇ ನಿರ್ಮಾಣ ಮಾಡಬಹುದಿತ್ತು ಎಂದು ಸಂಗೀತ ನಿರ್ದೇಶಕ …

ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ ಒಳ್ಳೆಯ ಮಾತುಗಳನ್ನಾಡುವುದರ ಜೊತೆಗೆ, ಇದು ಉಪೇಂದ್ರ ಅವರ ಅತ್ಯುತ್ತಮ ಚಿತ್ರ ಎಂದರೆ, ಇನ್ನೂ ಕೆಲವರು ಉಪೇಂದ್ರ ಸುಖಾಸುಮ್ಮನೆ ಗೊಂದಲಗೊಳಿಸಿದ್ದಾರೆ ಎಂಬ …

ಈ ಹಿಂದೆ ಪುನೀತ್ ರಾಜಕುಮಾರ್‍ ಅಭಿನಯದಲ್ಲಿ ‘ರಣವಿಕ್ರಮ’ ಮತ್ತು ‘ನಟಸಾರ್ವಭೌಮ’ ಚಿತ್ರಗಳನ್ನು ಪವನ್‍ ಒಡೆಯರ್‍ ನಿರ್ದೇಶನ ಮಾಡಿದ್ದರು. ಈಗ ಶಿವರಾಜಕುಮಾರ್‍ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಪವನ್‍ ಒಡೆಯರ್‍ ಸಜ್ಜಾಗಿದ್ದಾರೆ. ‘ಭೈರತಿ ರಣಗಲ್‍’ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಶಿವರಾಜಕುಮಾರ್,‍ ಸಾಲುಸಾಲು ಚಿತ್ರಗಳಲ್ಲಿ …

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು ‘ಗ್ರೇ ಗೇಮ್ಸ್’ ಹೀಗೆ ಮೂರೂ ಚಿತ್ರಗಳು ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈಗ ಅವರು ಇನ್ನೊಂದು ಥ್ರಿಲ್ಲರ್ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದು, ಆ …

Stay Connected​
error: Content is protected !!