Mysore
30
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

cinema

Homecinema

ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡಿ …

‘ಗುಳ್ಟೂ’ ಖ್ಯಾತಿಯ ನವೀನ್‍ ಶಂಕರ್‍ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿದೆ. ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್‍’ ಕಳೆದ ವರ್ಷ ಕೊನೆಗೆ ಬಿಡುಗಡೆಯಾದ ನಂತರ, ನವೀನ್‍ ಅಭಿನಯದ ಯಾವೊಂದು ಚಿತ್ರವೂ ಈ ಒಂದು ವರ್ಷದಲ್ಲಿ ಬಿಡುಗಡೆಯಾಗಿರಲಿಲ್ಲ. ಈಗ …

ಅನೀಶ್ ತೇಜೇಶ್ವರ್ ಅಭಿನಯದ ʼಆರಾಮ್ ಅರವಿಂದಸ್ವಮಿʼ ಚಿತ್ರವು ನವೆಂಬರ್ ೨೨ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಲು ಪ್ರೇಕ್ಷಕರನ್ನು ಸೆಳೆಯುವುದಕ್ಕೆ ಚಿತ್ರತಂಡದವರು ಒಂದು ಆಫರ್ ಇಟ್ಟಿದ್ದಾರೆ. ಚಿತ್ರದ ಟಿಕೆಟ್ ದರವನ್ನು ಇಳಿಸಲಾಗಿದ್ದು, ಬಿಡುಗಡೆಯಾದ ಮೊದಲ ಮೂರು ದಿನಗಳ ಕಾಲ, ಟಿಕೆಟ್ ದರ …

ಕನ್ನಡ ಸಿನಿಮಾಗಳಲ್ಲಿ ಕಾಮಿಡಿ ಮಾಡಿಕೊಂಡಿದ್ದ ನಟ ಕೆಂಪೇಗೌಡ ಹೀರೋ ಆಗುತ್ತಿರುವ ವಿಷಯ ಹೊಸದೇನಲ್ಲ. ಕೆಲವು ವರ್ಷಗಳ ಹಿಂದೆ ಕೆಂಪೇಗೌಡ್ರು ಹೀರೋ ಆದ್ರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ ಸುಮಾರು ಮೂರು ವರ್ಷಗಳ ಹಿಂದೆ ಕೆಂಪೇಗೌಡ ಹೀರೋ ಆಗಿ ನಟಿಸಿದ …

ʼಕೆಂಡ ಸಂಪಿಗೆʼ ಖ್ಯಾತಿಯ ವಿಕ್ಕಿ ವರುಣ್ ಅಭಿನಯದಲ್ಲಿ ಕೆಲವು ವರ್ಷಗಳ ಹಿಂದೆ ʼಕಾಲೇಜ್ ಕುಮಾರʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ʼಅಲೆಮಾರಿʼ ಸಂತು. ಇದೀಗ ಅದೇ ಹರಿ ಸಂತೋಷ್ ಮತ್ತು ವಿಕ್ಕಿ ವರುಣ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದರೆ. ಈ ಬಾರಿ …

ಕೋವಿಡ್ ಕಾಲದಲ್ಲಾದ ನೈಜ ಘಟನೆಗಳನ್ನಿಟ್ಟುಕೊಂಡು ಕೆಲವು ಚಿತ್ರಗಳು ಮತ್ತು ವೆಬ್ಸರನಿಗಳು ಈಗಾಗಲೇ ತಯಾರಾಗಿವೆ. ನಾಳೆ (ನವೆಂಬರ್ ೨೨) ಬಿಡುಗಡೆ ಅಗುತ್ತಿರುವ ಶ್ರೀಧರ್ ಶಾಸ್ತ್ರಿ ನಿರ್ದೇಶನದ ʼಟೆನೆಂಟ್ʼ ಸಹ ಒಂದು. ʼಟೆನೆಂಟ್ʼ ಕೇವಲ ಐದು ಪಾತ್ರಗಳ ಸುತ್ತ ಸುತ್ತುವ ಚಿತ್ರ. ಈ ಚಿತ್ರವು …

ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಲಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ …

ಕನ್ನಡದ ಮಹತ್ವದ ನಿರ್ದೇಶಕರ ಪೈಕಿ ಪಿ. ಶೇಷಾದ್ರಿ ಸಹ ಒಬ್ಬರು. ಮೂರು ದಶಕಗಳ ತಮ್ಮ ಚಿತ್ರಜೀವನದಲ್ಲಿ ೧೨ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಅವರು, ತಾವು ನಿರ್ದೇಶಿಸಿದ ಮೊದಲ ಎಂಟು ಸಿನಿಮಾಗಳಿಗೆ ಸತತವಾಗಿ ಎಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ್ದಾರೆ. …

ಅಮೇಜಾನ್‍ ಪ್ರೈಮ್‍ನಲ್ಲಿರುವ ಜನಪ್ರಿಯ ವೆಬ್‍ ಸರಣಿಗಳ ಪೈಕಿ ಪಂಕಜ್‍ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್‍ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್‍ MGM ಸ್ಟುಡಿಯೋಸ್‍ ಮತ್ತು ಎಕ್ಸೆಲ್‍ ಎಂಟರ್‍ಟೈನ್‍ಮೆಂಟ್‍ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿದೆ. ಈ ಚಿತ್ರವು …

ಗಣೇಶ್‍ ಪತ್ನಿ ಶಿಲ್ಪಾ ಗಣೇಶ್‍ ಅವರಿಗೆ ಚಿತ್ರ ನಿರ್ಮಾಣ ಹೊಸದೇನಲ್ಲ. ಈಗಾಗಲೇ ಅವರು ‘ಮಳೆಯಲಿ ಜೊತೆಯಲಿ’ ಮತ್ತು ‘ಕೂಲ್‍’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಕಳೆದ ಒಂದು ದಶಕದಿಂದ ಚಿತ್ರ ನಿರ್ಮಾಣದಿಂದ ದೂರವೇ ಇದ್ದ ಅವರು, ಇದೀಗ ಹೊಸ ಚಿತ್ರವೊಂದರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. …

Stay Connected​
error: Content is protected !!