Mysore
27
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

cinema

Homecinema

‘ಸಿಂಪಲ್‍’ ಸುನಿ ಹೊಸಬರನ್ನಿಟ್ಟುಕೊಂಡು ‘ದೇವರು ರುಜು ಮಾಡಿದನು’ ಎಂಬ ಚಿತ್ರ ಮಾಡುತ್ತಿರುವುದು ಗೊತ್ತಿರುವ ವಿಷಯವೇ. ಇತ್ತೀಚೆಗೆ ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದಿದೆ. ನಾಯಕ ವೀರಾಜ್ ಅಜ್ಜಿ ಕ್ಯಾಮೆರಾಗೆ ಚಾಲನೆ ನೀಡುವ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಚಿತ್ರದ …

  ಆ ಕಡೆ ಹಿರಿಯ ಖಳನಟ ಕೀರ್ತಿರಾಜ್‍ ಅವರ ಮಗ ಧರ್ಮ ಕೀರ್ತಿರಾಜ್‍, ‘ಬಿಗ್‍ ಬಾಸ್‍’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್‍ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್‍’. ‘ಟೆನೆಂಟ್‍’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರದ ಬಿಡುಗಡೆಗೆ ಇನ್ನೇನು ಹೆಚ್ಚು ಸಮಯ ಉಳಿದಿಲ್ಲ. ಚಿತ್ರ ಬಿಡುಗಡೆಗೆ ಕೇವಲ 12 ದಿನಗಳಿದ್ದು, ಚಿತ್ರವನ್ನು ಪ್ರೇಕ್ಷಕರಿಗೆ ಮುಟ್ಟಿಸುವುದಕ್ಕೆ ಮುಂದಾಗಿದೆ. ಮೊದಲ ಹೆಜ್ಜೆಯಾಗಿ ಇದೇ ಸೋಮವಾರ, ಅಂದರೆ ಅ. 21ರಂದು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ಅದಕ್ಕೂ ಮೊದಲು …

ಯಾಕೋ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಚಿತ್ರರಂಗಕ್ಕೆ ಬಂದು ಐದಾರು ವರ್ಷಗಳು ಕಳೆದರೂ ಇನ್ನೂ ಒಂದು ಯಶಸ್ಸು ಕಾಣುವುದಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಕಡೆ ಬಿಡುಗಡೆಯಾದ ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಮಾಯವಾಗುತ್ತಿದ್ದರೆ, ಇನ್ನೊಂದು ಕಡೆ ಒಪ್ಪಿದ ಚಿತ್ರಗಳು ಅಂದುಕೊಂಡಂತೆ ಬಿಡುಗಡೆಯಾಗುತ್ತಿಲ್ಲ. …

ಡಿಸೆಂಬರ್‍ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ ತಡವಾಗಿ, ಇದೀಗ ಕೊನೆಗೂ ಅಕ್ಟೋಬರ್‍ 31ರಂದು ದೀಪಾವಳಿ ಪ್ರಯುಕ್ತ ಬಿಡುಗಡೆ ಬಿಡುಗಡೆ ಆಗುವುದಕ್ಕೆ …

ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್‍ ಡ್ರೈವ್‍’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು ಕೇಳುತ್ತಿದ್ದಾರೆ. ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಈ ವಿಷಯವನ್ನೇ ಮುಖ್ಯವಾಗಿಟ್ಟುಕೊಂಡು ’ತಾಯಿನೇ ದೇವರ?’ …

ಕಳೆದ ಡಿಸೆಂಬರ್‍ನಲ್ಲೇ ಸಾಧ್ಯವಾದಷ್ಟು ‘ಮ್ಯಾಕ್ಸ್’ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು ಸುದೀಪ್‍. ಆ ನಂತರ ಬಿಡುಗಡೆ ಏಪ್ರಿಲ್‍ಗೆ ಹೋಯಿತು. ಇನ್ನೊಂದು ಸಮಾರಂಭದಲ್ಲಿ ಸಿಕ್ಕಾಗ, ಬಹುಶಃ ಆಗಸ್ಟ್ನಲ್ಲಿ ಬಿಡುಗಡೆ ಎಂದು ಸುದೀಪ್‍ ಹೇಳಿದ್ದರು. ಈಗ ಸೆಪ್ಟೆಂಬರ್‍ ಮುಗಿಯುತ್ತಾ ಬಂದರು ‘ಮ್ಯಾಕ್ಸ್’ …

‘ಬಿಗ್‍ ಬಾಸ್‍’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್‍ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು ಸ್ಪರ್ಧಿಗಳ ಹೆಸರುಗಳು ಹೊರಬೀಳಲಿವೆ. ಸರಿ, ಈ ಬಾರಿ ‘ಬಿಗ್‍ ಬಾಸ್‍’ನಲ್ಲಿ ಯಾರೆಲ್ಲಾ ಭಾಗವಹಿಸುತ್ತಿದ್ದಾರೆ …

ಕೆಲವು ವರ್ಷಗಳ ಹಿಂದೆ ರವಿಚಂದ್ರನ್‍ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ. ಒಂದೇ ದಿನ ಎರಡು ಚಿತ್ರಗಳನ್ನು ಒಟ್ಟಿಗೆ ಪ್ರಾರಂಭಿಸಿದೆ. ಆರ್‌.ಎಸ್‌.ಪಿ ಪ್ರೊಡಕ್ಷನ್ಸ್ ಹಾಗೂ ಚಿನ್ಮಯ್ …

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ ನೋಟೀಸ್‍ ಬಂದಿತ್ತು. ಬೇರೆ ದಾರಿ ಇಲ್ಲದೆ ಇದೀಗ ಚಿತ್ರಕ್ಕೆ ‘ನೈಟ್‍ ರೋಡ್‍’ ಎಂದು …

Stay Connected​
error: Content is protected !!