ಅಮೇಜಾನ್ ಪ್ರೈಮ್‍ನಲ್ಲಿರುವ ಜನಪ್ರಿಯ ವೆಬ್ ಸರಣಿಗಳ ಪೈಕಿ ಪಂಕಜ್ ತ್ರಿಪಾಠಿ ಅಭಿನಯದ ‘ಮಿರ್ಜಾಪುರ್’ ಸಹ ಒಂದು. ಈಗ ಈ ವೆಬ್‍ಸರಣಿಯು ಸಿನಿಮಾ ಆಗಿ ರೂಪುಗೊಳ್ಳುತ್ತಿದ್ದು, ಇದನ್ನು ಅಮೇಜಾನ್ MGM ಸ್ಟುಡಿಯೋಸ್ ಮತ್ತು ಎಕ್ಸೆಲ್ ಎಂಟರ್‍ಟೈನ್‍ಮೆಂಟ್ ಸಂಸ್ಥೆಗಳು ಜೊತೆಯಾಗಿ ನಿರ್ಮಿಸುತ್ತಿದೆ. ಈ ಚಿತ್ರವು …










